ತೆಲಂಗಾಣದ ಶ್ರೀಶೈಲಂ ಪವರ್ ಸ್ಟೇಷನ್ ನಲ್ಲಿ ಅಗ್ನಿ ಅವಘಡ: 10 ಮಂದಿ ರಕ್ಷಣೆ, ಹಲವರು ಸಿಲುಕಿರುವ ಶಂಕೆ
ಶ್ರೀಶೈಲಂ ಪವರ್‌ಸ್ಟೇಷನ್‌ನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿಯನ್ನು ರಕ್ಷಿಸಲಾಗಿದೆ. 6 ಮಂದಿ ಶ್ರೀಶೈಲಂನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ಒಳಗೆ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ತೆಲಂಗಾಣ: ಶ್ರೀಶೈಲಂ ಪವರ್‌ಸ್ಟೇಷನ್‌ನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿಯನ್ನು ರಕ್ಷಿಸಲಾಗಿದೆ. 6 ಮಂದಿ ಶ್ರೀಶೈಲಂನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ಒಳಗೆ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿರುವ ಶ್ರೀಶೈಲಂ ಡ್ಯಾಂ ಕೆನೆಲ್ನಲ್ಲಿ ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಐವರು ಇಂಜಿನಿಯರ್ಗಳು, ಇಬ್ಬರು ತಂತ್ರಜ್ಞರು ಸೇರಿದಂತೆ ಒಟ್ಟು 9 ಮಂದಿ ಬೆಂಕಿಯಲ್ಲಿ ಸಿಲುಕಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಪ್ಯಾನೆಲ್ ಬೋರ್ಡ್ಗೆ ಬೆಂಕಿ ತಗುಲಿ, ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಈ ದುರಂತದ ವೇಳೆ ಕೆನೆಲ್ನಲ್ಲಿದ್ದ 10 ಮಂದಿ ಟನೆಲ್ನಿಂದ ಹೊರಗೆ ಓಡಿ, ಬಚಾವಾಗಿದ್ದಾರೆ.
ಘಟನೆ ನಡೆದಾಗ ಒಟ್ಟು 19 ಮಂದಿ ಒಳಗಿದ್ದರು, ಅದರಲ್ಲಿ 10 ಮಂದಿ ರಕ್ಷಿಸಲಾಗಿದ್ದು, ಉಳಿದ 9 ಜನರಿಗಾಗಿ ರಕ್ಷಣಾ ಕಾರ್ಯ ಮುಂದುವರಿದಿದೆ, ಶ್ರೀಶೈಲಂ ಪವರ್ ಸ್ಟೇಷನ್ನ 6 ಯೂನಿಟ್ಗಳಿಗೂ ಬೆಂಕಿ ಹರಡುತ್ತಿದ್ದು, ಎಲ್ಲೆಡೆ ಹೊಗೆ ತುಂಬಿಕೊಂಡಿದೆ. ಐವರು ಇಂಜಿನಿಯರ್ಗಳು, ಇಬ್ಬರು ತಂತ್ರಜ್ಞರು ಸೇರಿದಂತೆ ಒಟ್ಟು 9 ಮಂದಿ ಬೆಂಕಿಯಲ್ಲಿ ಸಿಲುಕಿದ್ದಾರೆ.
ತೆಲಂಗಾಣದ ಶ್ರೀಶೈಲಂ ಪವರ್‌ಸ್ಟೇಷನ್‌ನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿಯನ್ನು ರಕ್ಷಿಸಲಾಗಿದೆ. 6 ಮಂದಿ ಶ್ರೀಶೈಲಂನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ಒಳಗೆ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿರುವ ಶ್ರೀಶೈಲಂ ಡ್ಯಾಂ ಕೆನೆಲ್ನಲ್ಲಿ ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಐವರು ಇಂಜಿನಿಯರ್ಗಳು, ಇಬ್ಬರು ತಂತ್ರಜ್ಞರು ಸೇರಿದಂತೆ ಒಟ್ಟು 9 ಮಂದಿ ಬೆಂಕಿಯಲ್ಲಿ ಸಿಲುಕಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಪ್ಯಾನೆಲ್ ಬೋರ್ಡ್ಗೆ ಬೆಂಕಿ ತಗುಲಿ, ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಈ ದುರಂತದ ವೇಳೆ ಕೆನೆಲ್ನಲ್ಲಿದ್ದ 10 ಮಂದಿ ಟನೆಲ್ನಿಂದ ಹೊರಗೆ ಓಡಿ, ಬಚಾವಾಗಿದ್ದಾರೆ. ಘಟನೆ ನಡೆದಾಗ ಒಟ್ಟು 19 ಮಂದಿ ಒಳಗಿದ್ದರು, ಅದರಲ್ಲಿ 10 ಮಂದಿ ರಕ್ಷಿಸಲಾಗಿದ್ದು, ಉಳಿದ 9 ಜನರಿಗಾಗಿ ರಕ್ಷಣಾ ಕಾರ್ಯ ಮುಂದುವರಿದಿದೆ, ಶ್ರೀಶೈಲಂ ಪವರ್ ಸ್ಟೇಷನ್ನ 6 ಯೂನಿಟ್ಗಳಿಗೂ ಬೆಂಕಿ ಹರಡುತ್ತಿದ್ದು, ಎಲ್ಲೆಡೆ ಹೊಗೆ ತುಂಬಿಕೊಂಡಿದೆ. ಐವರು ಇಂಜಿನಿಯರ್ಗಳು, ಇಬ್ಬರು ತಂತ್ರಜ್ಞರು ಸೇರಿದಂತೆ ಒಟ್ಟು 9 ಮಂದಿ ಬೆಂಕಿಯಲ್ಲಿ ಸಿಲುಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


