ಪ್ರಣಬ್ ಮುಖರ್ಜಿ ಅವರ ಮೂತ್ರಪಿಂಡ ಸಮಸ್ಯೆಯಲ್ಲಿ ಸುಧಾರಣೆ; ಆಸ್ಪತ್ರೆ ಮಾಹಿತಿ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಮೂತ್ರಪಿಂಡದ ಸಮಸ್ಯೆಯಲ್ಲಿ ಸುಧಾರಣೆ ಕಂಡಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆ ಶನಿವಾರ ಮಾಹಿತಿ ನೀಡಿದೆ.

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಮೂತ್ರಪಿಂಡದ ಸಮಸ್ಯೆಯಲ್ಲಿ ಸುಧಾರಣೆ ಕಂಡಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆ ಶನಿವಾರ ಮಾಹಿತಿ ನೀಡಿದೆ.
ಮುಖರ್ಜಿ ಅವರಿಗೆ ಶ್ವಾಸಕೋಶದ ಚಿಕಿತ್ಸೆ ನೀಡಲಾಗುತಿತ್ತು. ಅವರ ಮೂತ್ರಪಿಂಡ ಸಮಸ್ಯೆ ಸುಧಾರಿಸಿದೆ. ಆದರೂ, ಅವರು ಆಳವಾದ ಕೋಮಾದಲ್ಲಿದ್ದು, ವೆಂಟಿಲೇಟರ್ ನೆರವಿನಿಂದ ಉಸಿರಾಡುತ್ತಿದ್ದಾರೆ. ಬುಧವಾರ ಮುಖರ್ಜಿ ಅವರ ಮೂತ್ರಪಿಂಡದ ಕಾರ್ಯನಿರ್ವಹಣೆಯಲ್ಲಿ ಸಮಸ್ಯೆ ಕಂಡುಬಂದಿತ್ತು.
84 ವರ್ಷದ ಮುಖರ್ಜಿ ಅವರು ಆ. 10ರಂದು ಆಸ್ಪತ್ರೆಗೆ ದಾಖಲಾಗಿ ಮೆದುಳಿನ ರಕ್ತ ಹೆಪ್ಪುಗಟ್ಟುವಿಕೆಗೆ ತುರ್ತು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


