ದೇಶ

ಲಖನೌದಲ್ಲಿ ದುಷ್ಕರ್ಮಿಗಳಿಂದ ಹಿರಿಯ ರೈಲ್ವೆ ಅಧಿಕಾರಿಯ ಪತ್ನಿ, ಮಗನ ಗುಂಡಿಕ್ಕಿ ಹತ್ಯೆ

ರೈಲ್ವೆ ಕಾರ್ಯನಿರ್ವಾಹಕ ನಿರ್ದೇಶಕರ ಪತ್ನಿ ಮತ್ತು ಮಗನನ್ನು ಅಪರಿಚಿತ ದುಷ್ಕರ್ಮಿಗಳು ಹೆಚ್ಚಿನ ಭದ್ರತೆ ಇರುವ ಇಲ್ಲಿನ ಗೌತಂಪಳ್ಳಿ ಪ್ರದೇಶದ ಅವರ ನಿವಾಸದಲ್ಲಿ ಶನಿವಾರ ಗುಂಡಿಕ್ಕಿ ಕೊಲೆ ಮಾಡಿದ್ದಾರೆ.

ಲಖನೌದಲ್ಲಿ ದುಷ್ಕರ್ಮಿಗಳಿಂದ ಹಿರಿಯ ರೈಲ್ವೆ ಅಧಿಕಾರಿಯ ಪತ್ನಿ, ಮಗನ ಗುಂಡಿಕ್ಕಿ ಹತ್ಯೆ
ಸಂಗ್ರಹ ಚಿತ್ರ
Published On :

ಲಖನೌ: ರೈಲ್ವೆ ಕಾರ್ಯನಿರ್ವಾಹಕ ನಿರ್ದೇಶಕರ ಪತ್ನಿ ಮತ್ತು ಮಗನನ್ನು ಅಪರಿಚಿತ ದುಷ್ಕರ್ಮಿಗಳು ಹೆಚ್ಚಿನ ಭದ್ರತೆ ಇರುವ ಇಲ್ಲಿನ ಗೌತಂಪಳ್ಳಿ ಪ್ರದೇಶದ ಅವರ ನಿವಾಸದಲ್ಲಿ ಶನಿವಾರ ಗುಂಡಿಕ್ಕಿ ಕೊಲೆ ಮಾಡಿದ್ದಾರೆ.

ಮೃತರನ್ನು 48 ವರ್ಷದ ಮಾಲತಿ ಮತ್ತು 19 ವರ್ಷದ ಶರದ್ ಎಂದು ಗುರುತಿಸಲಾಗಿದೆ.

ಮಾಹಿತಿ ಪಡೆದ ತಕ್ಷಣ ರೈಲ್ವೆ ಕಾಲೋನಿಯಲ್ಲಿರುವ ಘಟನಾ ಸ್ಥಳಕ್ಕೆ ಪೊಲೀಸರು ತಲುಪಿದಾಗ ತಾಯಿ ಮತ್ತು ಮಗನ ಮೃತದೇಹಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ ಎಂದು ಲಕ್ನೋ ಪೊಲೀಸ್ ಆಯುಕ್ತ ಸುಜೀತ್ ಪಾಂಡೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.