ದೇಶ

ಪ್ರಣಬ್ ದಾದಾ ಇಲ್ಲದ ದೆಹಲಿ ಭೇಟಿ ಊಹಿಸಿಲು ಸಾಧ್ಯವಾಗುತ್ತಿಲ್ಲ: ಮಮತಾ ಬ್ಯಾನರ್ಜಿ ಕಂಬನಿ

ಮಾಜಿ ರಾಷ್ಟ್ರಪತಿ ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಣಬ್ ದಾದಾ ಇಲ್ಲದ ದೆಹಲಿ ಭೇಟಿ ಊಹಿಸಿಲು ಸಾಧ್ಯವಾಗುತ್ತಿಲ್ಲ: ಮಮತಾ ಬ್ಯಾನರ್ಜಿ ಕಂಬನಿ
ಪ್ರಣಬ್ ದಾದಾ ಇಲ್ಲದ ದೆಹಲಿ ಭೇಟಿ ಊಹಿಸಿಲು ಸಾಧ್ಯವಾಗುತ್ತಿಲ್ಲ: ಮಮತಾ ಬ್ಯಾನರ್ಜಿ ಕಂಬನಿ
Published On :

ಕೋಲ್ಕತಾ: ಮಾಜಿ ರಾಷ್ಟ್ರಪತಿ ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ಭಾರತ ರತ್ನ ಪ್ರಣಬ್ ಮುಖರ್ಜಿ ಅವರು ನಮ್ಮನ್ನು ಅಗಲಿರುವುದು ತೀವ್ರ ದುಃಖ ತಂದಿದೆ. ಅವರ ಸಾವಿನೊಂದಿಗೆ ಒಂದು ಯುಗ ಕೊನೆಗೊಂಡಿದೆ ಎಂದು ಹೇಳಿದ್ದಾರೆ.  

ದಶಕಗಳಿಂದ ಪ್ರಣಬ್ ಮುಖರ್ಜಿ ಅವರನ್ನು ತಂದೆಯ ಸಮಾನವಾಗಿ ಭಾವಿಸಿದ್ದೆ, ಪ್ರಣಬ್ ಮುಖರ್ಜಿ ಅವರೊಂದಿಗಿನ ಒಡನಾಟ ಸ್ಮರಿಸಿರುವ ದೀದೀ, ಮೊದಲ ಬಾರಿಗೆ ತಾವು ಸಂಸತ್ ಸದಸ್ಯರಾಗಿಗೆದ್ದಾಗ, ಅವರು ಹಿರಿಯ ಸಂಪುಟ ಸಹೋದ್ಯೋಗಿಯಾಗಿದ್ದರು. ನಂತರ ತಾವು  ಮುಖ್ಯಮಂತ್ರಿಯಾದಾಗ ಪ್ರಣಬ್ ದಾದಾ ರಾಷ್ಟ್ರಪತಿಯಾಗಿದ್ದನ್ನು ಮರೆಯಲಾಗದು ಎಂದು ಮಮತಾ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.