ದೇಶ

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಛಾಯಾಗ್ರಹರಿಗೆ ಪಿಐಐ-ಐಸಿಆರ್ ಸಿ ವಾರ್ಷಿಕ ಪ್ರಶಸ್ತಿ

ಪಿಐಐ-ಐಸಿಆರ್ ಸಿ 14ನೇ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನ ಚೆನ್ನೈ ಛಾಯಾಗ್ರಾಹಕ ಅಶ್ವಿನ್ ಪ್ರಶಾತ್ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಛಾಯಾಗ್ರಹರಿಗೆ ಪಿಐಐ-ಐಸಿಆರ್ ಸಿ ವಾರ್ಷಿಕ ಪ್ರಶಸ್ತಿ
ಅಶ್ವಿನ್ ಪ್ರಶಾತ್
Published On :

ಚೆನ್ನೈ: ಪಿಐಐ-ಐಸಿಆರ್ ಸಿ 14ನೇ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನ ಚೆನ್ನೈ ಛಾಯಾಗ್ರಾಹಕ ಅಶ್ವಿನ್ ಪ್ರಶಾತ್ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.

Story image

ಶುಕ್ರವಾರ ಪ್ರಶಸ್ತಿ ಪ್ರಕಟಗೊಂಡಿದೆ, ಕೊರೋನಾದಿಂದ ಸಾವನ್ನಪ್ಪಿದ್ದ ಸಂತ್ರಸ್ತರ ಅಂತಿಮ ವಿಧಿವಿಧಾನದ ಫೋಟೋಗೆ ಈ ಪ್ರಶಸ್ತಿ ದೊರೆತಿದೆ, ಚೆನ್ನೈ ಪ್ರೆಸ್ ಇನ್ಸಿಸ್ಟ್ಯಿಟ್ಯೂಟ್ ಆಫ್ ಇಂಡಿಯಾ, ನವದೆಹಲಿಯ ರೆಡ್ ಕ್ರಾಸ್ ಇಂಟರ್ ನ್ಯಾಷನಲ್ ಕಮಿಟಿ ಲೇಖನ ಮತ್ತು ಛಾಯಾಗ್ರಹಣ ಕೆಟಗರಿ ಅಡಿಯಲ್ಲಿ ಪ್ರಶಸ್ತಿ ಪ್ರಕಟಿಸಿವೆ.

ಪುದುಚೆರಿಯ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಛಾಯಾಗ್ರಾಹಕ ಪಟ್ಟಾಭಿರಾಮನ್ ಅವರು ಮೆಚ್ಚುಗೆ ಪ್ರಶಸ್ತಿ (ಅಪ್ರಿಸಿಯೇಷನ್ ಪ್ರೈಜ್) ಪಡೆದಿದ್ದಾರೆ. ಕಾಲು ಮಸಾಜ್ ಮಾಡುವ ಚಿತ್ರಕ್ಕೆ ಇವರಿಗೆ ಪ್ರಶಸ್ತಿ ದೊರೆತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.