ದೇಶ

ಅಂತರ್ ಧರ್ಮೀಯ ವಿವಾಹ ನೋಂದಣಿಗೆ ತೆರಳುತ್ತಿದ್ದ ಯುವಕನ ಮೇಲೆ ಹಲ್ಲೆ

ಅಲಿಘಡ ನ್ಯಾಯಾಲಯದಲ್ಲಿ ಗುರುವಾರ ಅಂತರ್ ಧರ್ಮೀಯ ವಿವಾಹ ನೋಂದಣಿಗೆ ತೆರಳುತ್ತಿದ್ದಾಗ 21 ವರ್ಷದ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಂತರ್ ಧರ್ಮೀಯ ವಿವಾಹ ನೋಂದಣಿಗೆ ತೆರಳುತ್ತಿದ್ದ ಯುವಕನ ಮೇಲೆ ಹಲ್ಲೆ
ಲವ್ ಜಿಹಾದ್
Published On :

ಅಲಿಘಡ: ಅಲಿಘಡ ನ್ಯಾಯಾಲಯದಲ್ಲಿ ಗುರುವಾರ ಅಂತರ್ ಧರ್ಮೀಯ ವಿವಾಹ ನೋಂದಣಿಗೆ ತೆರಳುತ್ತಿದ್ದಾಗ 21 ವರ್ಷದ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆಗೊಳಗಾದ ಯುವಕ ಅಲಿಘಡ ಮೂಲದವನಾಗಿದ್ದಾನೆ. ಅಪ್ರಾಪ್ತ ಬಾಲಕಿಯನ್ನು ಪಂಜಾಬ್‌ನ ಮೊಹಾಲಿಯಲ್ಲಿ ಭೇಟಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಶೇಷ ಮದುವೆ ಕಾಯ್ದೆಯಡಿ ಜಿಲ್ಲಾ ನ್ಯಾಯಾಲಯದಲ್ಲಿ ವಿವಾಹ ನೋಂದಣಿಗೆ ಇವರಿಬ್ಬರು ಡಿಸೆಂಬರ್ 1 ರಂದು ಅಲಿಗಡಕ್ಕೆ ಬಂದಿದ್ದಾರೆ. ಯುವಕ ಸೋನು ಮಲಿಕ್, ಮುಸ್ಲಿಂ ಆಗಿದ್ದರೂ  ಹಿಂದೂ ಎಂದು ನಂಬಿಸಿ ಮದುವೆಯಾಗಲು ಬಂದಿದ್ದ ಎಂದು ತನಿಖೆಯ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.