ದೇಶ

ಜಮ್ಮು-ಕಾಶ್ಮೀರದಲ್ಲಿ 5 ನೇ ಹಂತದ ಡಿಡಿಸಿ ಚುನಾವಣೆ ಮತದಾನ

ಜಮ್ಮು-ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಪರಿಷತ್ ಚುನಾವಣೆಗೆ 5 ನೇ ಹಂತದ ಮತದಾನ ಪ್ರಾರಂಭವಾಗಿದೆ.

ಜಮ್ಮು-ಕಾಶ್ಮೀರದಲ್ಲಿ 5 ನೇ ಹಂತದ ಡಿಡಿಸಿ ಚುನಾವಣೆ ಮತದಾನ
ಮತದಾನ ಆರಂಭ
Published On :

ಜಮ್ಮು-ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಪರಿಷತ್ ಚುನಾವಣೆಗೆ 5 ನೇ ಹಂತದ ಮತದಾನ ಪ್ರಾರಂಭವಾಗಿದೆ.

ಪ್ರಾರಂಭದಲ್ಲಿ ಮತದಾನ ನೀರಸವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಶ್ಮೀರದ 17 ವಿಭಾಗಗಳ 37 ಡಿಡಿಸಿ ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದರೆ ಜಮ್ಮುವಿನ 20 ವಿಭಾಗಗಳಲ್ಲಿ ಚುನಾವಣೆ ನಡೆಯುತ್ತಿದೆ.

ಇತ್ತೀಚಿನ ವರದಿಯ ಪ್ರಕಾರ ಮತದಾನ ಬೆಳಿಗ್ಗೆಗಿಂತಲೂ ಚುರುಕುಪಡೆದುಕೊಂಡಿದೆ ಮಧ್ಯಾಹ್ನ 2 ಗಂಟೆಗೆ ಮತದಾನ ಪ್ರಕ್ರಿಯೆ ಅಂತ್ಯಗೊಳ್ಳಲಿದೆ.

ಒಟ್ಟಾರೆ 155 ಅಭ್ಯರ್ಥಗಳು ಡಿಡಿಸಿ ಚುನಾವಣೆಯನ್ನು 5 ನೇ ಹಂತದಲ್ಲಿ ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.