ದೇಶ

ಮುಂದುವರೆದ ರೈತರ ಪ್ರತಿಭಟನೆ: ಗೃಹ ಸಚಿವ ಅಮಿತ್ ಶಾ- ಕೃಷಿ ಸಚಿವ ತೋಮರ್ ಮಹತ್ವದ ಸಭೆ!

ಕೃಷಿ ಕಾಯ್ದೆಯನ್ನು ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆ ಮುಂದುವರೆದಿರುವಾಗಲೇ, ಕೇಂದ್ರ ಗೃಹ ಸಚಿವರೊಂದಿಗೆ ತೋಮರ್ ಹಾಗೂ ಸೋಮ್ ಪ್ರಕಾಶ್ ಅವರು ಮಹತ್ವದ ಸಭೆ ನಡೆಸುತ್ತಿದ್ದಾರೆ.

ಮುಂದುವರೆದ ರೈತರ ಪ್ರತಿಭಟನೆ: ಗೃಹ ಸಚಿವ ಅಮಿತ್ ಶಾ- ಕೃಷಿ ಸಚಿವ ತೋಮರ್ ಮಹತ್ವದ ಸಭೆ!
ಮುಂದುವರೆದ ರೈತರ ಪ್ರತಿಭಟನೆ: ಗೃಹ ಸಚಿವ ಅಮಿತ್ ಶಾ- ಕೃಷಿ ಸಚಿವ ತೋಮರ್ ಮಹತ್ವದ ಸಭೆ!
Published On :

ನವದೆಹಲಿ: ಕೃಷಿ ಕಾಯ್ದೆಯನ್ನು ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆ ಮುಂದುವರೆದಿರುವಾಗಲೇ, ಕೇಂದ್ರ ಗೃಹ ಸಚಿವರೊಂದಿಗೆ ತೋಮರ್ ಹಾಗೂ ಸೋಮ್ ಪ್ರಕಾಶ್ ಅವರು ಮಹತ್ವದ ಸಭೆ ನಡೆಸುತ್ತಿದ್ದಾರೆ. 

ಸಚಿವರೊಂದಿಗೆ ಪಂಜಾಬ್ ನ ಬಿಜೆಪಿ ನಾಯಕರೂ ಸಹ ಗೃಹ ಸಚಿವರನ್ನು ಭೇಟಿ ಮಾಡಿದ್ದಾರೆ. ಸಚಿವರಾದ ಪಿಯೂಷ್ ಗೋಯಲ್, ತೋಮರ್, ಪ್ರಕಾಶ್ ಅವರು ಪ್ರತಿಭಟನೆಯನ್ನು ನಿಲ್ಲಿಸುವ ನಿಟ್ಟಿನಲ್ಲಿ ರೈತ ಮುಖಂಡರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. 

ಪಂಜಾಬ್, ಹರ್ಯಾಣ, ಉತ್ತರ ಪ್ರದೇಶದ ರೈತರು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯನ್ನು ವಿರೋಧಿಸಿ, ಅದನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.