ಕೊರೆಯುವ ಚಳಿಗೆ ತತ್ತರ: ದೆಹಲಿ ಗಡಿಯಲ್ಲಿ ಪ್ರತಿಭಟನಾನಿರತ ರೈತ ಸಾವು
ದೆಹಲಿಯ ಕೊರೆಯುವ ಚಳಿಗೆ ರೈತನೊಬ್ಬ ಸಾವನ್ನಪ್ಪಿದ್ದಾನೆ, ದೆಹಲಿ ಗಡಿಭಾಗದಲ್ಲಿ ಮೂವರು ಮಕ್ಕಳ ತಂದೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನವದೆಹಲಿ: ದೆಹಲಿಯ ಕೊರೆಯುವ ಚಳಿಗೆ ರೈತನೊಬ್ಬ ಸಾವನ್ನಪ್ಪಿದ್ದಾನೆ, ದೆಹಲಿ ಗಡಿಭಾಗದಲ್ಲಿ ಮೂವರು ಮಕ್ಕಳ ತಂದೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರುದ್ಧ ಕಳೆದ 22 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮೃತ ರೈತ ಭಾಗವಹಿಸಿದ್ದ, ಈತನಿಗೆ 10, 12 ಮತ್ತು 14 ವರ್ಷ ವಯಸ್ಸಿನ ಮಕ್ಕಳಿವೆ, ಅತಿಯಾದ ಚಳಿಯಿಂದ ಆತ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ.
ದೆಹಲಿ-ಹರಿಯಾಣ ಗಡಿಯಲ್ಲಿ ನಡೆದ ಪ್ರತಿಭಟನೆಯ ಕೇಂದ್ರದಿಂದ 2 ಕಿ.ಮೀ ದೂರದಲ್ಲಿ ಸಿಖ್ ಪಾದ್ರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಸಾವಿನ ಹೊರಬಿದ್ದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


