ದೇಶ

ಒಡಿಶಾ: ಕೋವಿಡ್-19 ಮುಂಜಾಗ್ರತೆ ಕ್ರಮಗಳೊಂದಿಗೆ ಭಕ್ತರ ದರ್ಶನಕ್ಕೆ ಪುರಿ ಜಗನ್ನಾಥ ಮಂದಿರ ಮುಕ್ತ

ಕೊರೋನಾ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ 25ರಿಂದ 9 ತಿಂಗಳುಗಳ ಕಾಲ ಮುಚ್ಚಿದ್ದ ಒಡಿಶಾದ ಪ್ರಸಿದ್ಧ ಯಾತ್ರಾ ಸ್ಥಳ ಪುರಿ ಜಗನ್ನಾಥ ಮಂದಿರ ಬುಧವಾರ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ.

ಒಡಿಶಾ: ಕೋವಿಡ್-19 ಮುಂಜಾಗ್ರತೆ ಕ್ರಮಗಳೊಂದಿಗೆ ಭಕ್ತರ ದರ್ಶನಕ್ಕೆ ಪುರಿ ಜಗನ್ನಾಥ ಮಂದಿರ ಮುಕ್ತ
ಭಕ್ತರಿಗೆ ದರ್ಶನಕ್ಕೆ ಬಾಗಿಲು ತೆರೆದ ಪುರಿ ಜಗನ್ನಾಥ ದೇಗುಲ
Published On :

ಭುವನೇಶ್ವರ: ಕೊರೋನಾ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ 25ರಿಂದ 9 ತಿಂಗಳುಗಳ ಕಾಲ ಮುಚ್ಚಿದ್ದ ಒಡಿಶಾದ ಪ್ರಸಿದ್ಧ ಯಾತ್ರಾ ಸ್ಥಳ ಪುರಿ ಜಗನ್ನಾಥ ಮಂದಿರ ಬುಧವಾರ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ.

12ನೇ ಶತಮಾನದ ದೇಶದ ಪ್ರಸಿದ್ಧ ಯಾತ್ರಾಸ್ಥಳ ಪುರಿ ಜಗನ್ನಾಥ ದೇವಾಲಯಕ್ಕೆ ಭಕ್ತಾದಿಗಳ ಪ್ರವೇಶವನ್ನು ಮಾರ್ಚ್ 25ರಂದು ಮುಚ್ಚಲಾಗಿತ್ತು.

ಕಳೆದ ತಿಂಗಳು ಶ್ರೀ ಜಗನ್ನಾಥ ದೇವಸ್ಥಾನದ ಆಡಳಿತ ಮುಖ್ಯಸ್ಥ ಅಧಿಕಾರಿ ಕೃಷನ್ ಕುಮಾರ್, ಕೋವಿಡ್-19 ಶಿಷ್ಠಾಚಾರಗಳನ್ನು ಪಾಲಿಸಿಕೊಂಡು ಇಂದಿನಿಂದ ಹಂತಹಂತವಾಗಿ ದೇವಸ್ಥಾನದ ಬಾಗಿಲು ಭಕ್ತರಿಗೆ ದರ್ಶನಕ್ಕೆ ಮುಕ್ತವಾಗಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.