ದೇಶ

ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಕಾರು ಅಪಘಾತ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು!

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಕಾರು ಅಪಘಾತವಾಗಿದ್ದು ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಕಾರು ಅಪಘಾತ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು!
ಮೊಹಮ್ಮದ್ ಅಜರುದ್ದೀನ್
Published On :

ಜೈಪುರ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಕಾರು ಅಪಘಾತವಾಗಿದ್ದು ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ರಾಜಸ್ಥಾನದ ಸೂರ್ ವಾಲ್ ನಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಿಂದ ಕಾರು ನುಜ್ಜುಗುಜ್ಜಾಗಿದೆ. ಆದರೆ ಅಜರುದ್ದೀನ್ ಗೆ ಯಾವುದೇ ಅಪಾಯವಾಗಿಲ್ಲ. 

ಕ್ರಿಕೆಟ್ ವೃತ್ತಿ ಬದುಕಿನ ಬಳಿಕ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು ಅಜರುದ್ದೀನ್ ಕಾಂಗ್ರೆಸ್ ಪಕ್ಷದ ಸಂಸದರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.