ಶ್ರೀನಗರ–ಜಮ್ಮು ಹೆದ್ದಾರಿ ಸಂಚಾರ ಮತ್ತೆ ಆರಂಭ
ಕಾಶ್ಮೀರ ಕಣಿವೆಯನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ 280 ಕಿಲೋಮೀಟರ್ ಉದ್ದದ ಶ್ರೀನಗರ- ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರದಿಂದ ಸಂಚಾರ ಮತ್ತೆ ಪುನರಾರಂಭವಾಗಿದೆ.

ಶ್ರೀನಗರ: ಕಾಶ್ಮೀರ ಕಣಿವೆಯನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ 280 ಕಿಲೋಮೀಟರ್ ಉದ್ದದ ಶ್ರೀನಗರ- ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರದಿಂದ ಸಂಚಾರ ಮತ್ತೆ ಪುನರಾರಂಭವಾಗಿದೆ.
ಮುಂದಿನ ಆದೇಶದವರೆಗೆ ಏಕಮುಖ ಸಂಚಾರ ಮಾತ್ರ ಹೆದ್ದಾರಿಯಲ್ಲಿ ಮುಂದುವರಿಯಲಿದೆ ಇಂದು ವಾಹನಗಳು ಶ್ರೀನಗರದಿಂದ ಜಮ್ಮುವಿಗೆ ಚಲಿಸಲಿವೆ ಎಂದು ಸಂಚಾರ ವಿಭಾಗದ ಪೊಲೀಸ್ ಅಧಿಕಾರಿಯೊಬ್ಬರು ಯುಎನ್‌ಐಗೆ ತಿಳಿಸಿದ್ದಾರೆ.
ಆದರೆ, ಲಘು ಮೋಟಾರು ವಾಹನಗಳು (ಎಲ್‌ಎಂವಿ) ಮತ್ತು ಹೆವಿ ಮೋಟಾರ್ ವಾಹನಗಳು (ಎಚ್‌ಎಂವಿ) 1300 ಗಂಟೆಗಳವರೆಗೆ ಜವಾಹರ್ ಸುರಂಗವನ್ನು ದಾಟಬಹುದು ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


