ದೇಶ

ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಜಾರಿಗೆ ಮಹಾರಾಷ್ಟ್ರ ಕಡು ವಿರೋಧ

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಜಾರಿಗೊಳಿಸುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಜಾರಿಗೆ ಮಹಾರಾಷ್ಟ್ರ ಕಡು ವಿರೋಧ
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಮಹಾರಾಷ್ಟ್ರ ಕಡು ವಿರೋಧ
Published On :

ಮಹಾರಾಷ್ಟ್ರ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಜಾರಿಗೊಳಿಸುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.

ಎನ್ ಆರ್ ಸಿ ಮತ್ತು ಎನ್ ಪಿ ಆರ್ ಅನ್ನು ಜಾರಿಗೆ ತರಲು ಹಿಂದೇಟು ಹಾಕುತ್ತಿರುವ ರಾಜ್ಯಗಳ ಪಾಲಿಗೆ ಈಗ ಮಹಾರಾಷ್ಟ್ರ ಕೂಡ ಸೇರಿಕೊಂಡಿದೆ. ಆದರೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯ ಕುರಿತು ಮೃದು ಧೋರಣೆ ತಳೆದಿದ್ದು, ಸಿಎಎ ಯಾವುದೇ ಭಾರತೀಯರ  ಪೌರತ್ವನ್ನು ಕಿತ್ತುಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.