ದೇಶ

ದೆಹಲಿ ಚುನಾವಣೆ: ಎಎಪಿ ಪ್ರಚಂಡ ಗೆಲುವು ದಾಖಲಿಸಲಿದೆ- ಸಂಜಯ್ ಸಿಂಗ್ 

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಪ್ರಚಂಡ ಗೆಲುವು ದಾಖಲಿಸಲಿದೆ ಎಂದು ಎಎಪಿ ಮುಖಂಡ ಸಂಜಯ್ ಸಿಂಗ್ ಹೇಳಿದ್ದಾರೆ.

ದೆಹಲಿ ಚುನಾವಣೆ: ಎಎಪಿ ಪ್ರಚಂಡ ಗೆಲುವು ದಾಖಲಿಸಲಿದೆ- ಸಂಜಯ್ ಸಿಂಗ್ 
ಸಂಜಯ್ ಸಿಂಗ್
Published On :

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಪ್ರಚಂಡ ಗೆಲುವು ದಾಖಲಿಸಲಿದೆ ಎಂದು ಎಎಪಿ ಮುಖಂಡ ಸಂಜಯ್ ಸಿಂಗ್ ಹೇಳಿದ್ದಾರೆ.

ಬಿಗಿ ಭದ್ರತೆ ನಡುವೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಆರಂಭಿಕ ಹಂತದಲ್ಲಿ ಕೇಜ್ರಿವಾಲ್ ಪಕ್ಷ ಭಾರಿ ಮುನ್ನಡೆ ಕಾಯ್ದುಕೊಂಡಿದೆ. ಆದರೆ, ಬಿಜೆಪಿ ನಾಯಕರು ತಮ್ಮ ಪಕ್ಷ ಗೆದ್ದು ಅಧಿಕಾರಕ್ಕೆ ಬರಲಿದೆ ಎಂಬ ನಂಬಿಕೆಯಲ್ಲಿದ್ದಾರೆ.

ಮಾಡಿರುವ ಕೆಲಸಗಳ ಆಧಾರದ ಮೇಲೆ ಚುನಾವಣೆಯಲ್ಲಿ ಹೋರಾಟ ನಡೆಸಲಾಗುವುದು ಎಂದು ಚುನಾವಣೆ ಆರಂಭದಿಂದಲೂ ಹೇಳುತ್ತಿದ್ದೇವು. ಆದು ಬೇಗನೆ ನೆರವೇರಿದೆ. ಸ್ವಲ್ವ ಹೊತ್ತು ಕಾಯ್ದು ನೋಡಿರಿ ಎಎಪಿ ಪ್ರಚಂಡ ಗೆಲುವು ದಾಖಲಿಸಲಿದೆ ಎಂದು ಸಂಜಯ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.