ದೇಶ

ಟಿಇಆರ್‌ಐ ಸಂಸ್ಥೆ ಮಾಜಿ ಮುಖ್ಯಸ್ಥ, ಪರಿಸರ ತಜ್ಞ ಆರ್ ಕೆ ಪಚೌರಿ ನಿಧನ

ದಿ ಎನರ್ಜಿ ಅಂಡ್ ರಿಸೋರ್ಸಸ್ ಇನ್ಸಿಟಿಟ್ಯೂಟ್(ಟಿಇಆರ್‌ಐ) ಮುಖ್ಯಸ್ಥ ಆರ್ ಕೆ ಪಚೌರಿ ಗುರುವಾರ ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಟಿಇಆರ್‌ಐ ಸಂಸ್ಥೆ ಮಾಜಿ ಮುಖ್ಯಸ್ಥ, ಪರಿಸರ ತಜ್ಞ ಆರ್ ಕೆ ಪಚೌರಿ ನಿಧನ
ಆರ್ ಕೆ ಪಚೌರಿ
Published On :

ನವದೆಹಲಿ: ದಿ ಎನರ್ಜಿ ಅಂಡ್ ರಿಸೋರ್ಸಸ್ ಇನ್ಸಿಟಿಟ್ಯೂಟ್(ಟಿಇಆರ್‌ಐ) ಮುಖ್ಯಸ್ಥ ಆರ್ ಕೆ ಪಚೌರಿ ಗುರುವಾರ ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು.

ದೀರ್ಘಾವಧಿ ಹೃದಯದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ರಾಷ್ಟ್ರ ರಾಜಧಾನಿಯ ಎಸ್ಕ್ರಾರ್ಟ್ಸ್ ಹೃದ್ರೋಗ ಸಂಸ್ಥೆಗೆ ದಾಖಲಿಸಲಾಗಿತ್ತು.

ಸಹೋದ್ಯೋಗಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಆರ್ ಕೆ ಪಚೌರಿ ಅವರು ವಿವಾದಕ್ಕೀಡಾಗಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಇಂಧನ ಮತ್ತು ಭಾರತೀಯ ಸಂಶೋಧನಾ ಸಂಸ್ಧೆಯ ಮುಖ್ಯಸ್ಥ ಸ್ಥಾನದಿಂದ ವಜಾಗೊಳಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.