ದೇಶ

ಮಹಾ ಶಿವರಾತ್ರಿ: ಜನತೆಗೆ ರಾಷ್ಟ್ರಪತಿ, ಪ್ರಧಾನಿ ಶುಭಹಾರೈಕೆ

ಮಹಾ ಶಿವರಾತ್ರಿ ಅಂಗವಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ.

ಮಹಾ ಶಿವರಾತ್ರಿ: ಜನತೆಗೆ ರಾಷ್ಟ್ರಪತಿ, ಪ್ರಧಾನಿ ಶುಭಹಾರೈಕೆ
ಸಂಗ್ರಹ ಚಿತ್ರ
Published On :

ನವದೆಹಲಿ: ಮಹಾ ಶಿವರಾತ್ರಿ ಅಂಗವಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ.

ಟ್ವೀಟ್ ನಲ್ಲಿ ರಾಷ್ಟ್ರಪತಿಗಳು, ದೇಶದ ನಾಗರಿಕರಿಗೆ ಮಹಾ ಶಿವರಾತ್ರಿ ಶುಭಾಶಯಗಳು, ಶಿವನ ಆಶೀರ್ವಾದಿಂದ ಎಲ್ಲರ ಜೀವನದಲ್ಲಿ ಶಾಂತಿ, ಸಂತೋಷ ಮತ್ತು ಸಮೃದ್ಧಿ ತರಲಿ ಎಂದು ಹೇಳಿದ್ದಾರೆ.

ಈ ಶಿವರಾತ್ರಿಯಲ್ಲಿ ನಾವು ನಮ್ಮ ಮನೆಗಳನ್ನು , ದೇವಾಲಯಗಳನ್ನು ಬೆಳಗಿಸುವಾಗ, ನಮ್ಮೊಳಗಿನ ಮತ್ತು ಹೊರಗಿನ ಅನೇಕ ದುಷ್ಕೃತ್ಯಗಳ ವಿರುದ್ಧ ಹೋರಾಡುವ ಬುದ್ಧಿವಂತಿಕೆ ಮತ್ತು ಧೈರ್ಯ ದಯಪಾಲಿಸುವಂತೆ ಶಿವನನ್ನು ಪ್ರಾರ್ಥಿಸೋಣ ಎಂದೂ ಉಪರಾಷ್ಟ್ರಪತಿ ನಾಯ್ಡು ಟ್ವೀಟ್‌ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.