ದೇಶ

ಸಿಖ್ ಧರ್ಮಗುರು ಗುರು ಗೋವಿಂದ್ ಸಿಂಗ್ ಅವರಿಗೆ ಪ್ರಧಾನಿ ಗೌರವ ಸಮರ್ಪಣೆ

ಪ್ರಧಾನಿ ನರೇಂದ್ರ ಮೋದಿ ಅವರು ಹತ್ತನೇ ಸಿಖ್ ಗುರು, ಗುರು ಗೋವಿಂದ್‌ ಸಿಂಗ್‌ ಅವರ ಪ್ರಕಾಶ್ ಪರ್ವ ದಿನದ ಅಂಗವಾಗಿ ಅವರಿಗೆ ಗೌರವ ಸಲ್ಲಿಸಿದರು.

ಸಿಖ್ ಧರ್ಮಗುರು ಗುರು ಗೋವಿಂದ್ ಸಿಂಗ್ ಅವರಿಗೆ ಪ್ರಧಾನಿ ಗೌರವ ಸಮರ್ಪಣೆ
ಸಿಖ್ ಧರ್ಮಗುರು ಗುರು ಗೋವಿಂದ್ ಸಿಂಗ್ ಅವರಿಗೆ ಪ್ರಧಾನಿ ಗೌರವ ಸಮರ್ಪಣೆ
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಹತ್ತನೇ ಸಿಖ್ ಗುರು, ಗುರು ಗೋವಿಂದ್‌ ಸಿಂಗ್‌ ಅವರ ಪ್ರಕಾಶ್ ಪರ್ವ ದಿನದ ಅಂಗವಾಗಿ ಅವರಿಗೆ ಗೌರವ ಸಲ್ಲಿಸಿದರು.

ಶ್ರೀ ಗುರು ಗೋವಿಂದ್ ಸಿಂಗ್‌ ಜಿ ಅವರ ಪ್ರಕಾಶ್ ಪರ್ವದ ಅಂಗವಾಗಿ ಅವರಿಗೆ ನಮನ ಸಲ್ಲಿಸುತ್ತೇನೆ ಎಂದು ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ.

ಹತ್ತನೇ ಸಿಖ್ ಗುರು, ಗುರು ಗೋವಿಂದ್‌ ಸಿಂಗ್ ಅವರು ಆಧ್ಯಾತ್ಮಿಕ ಗುರು, ಯೋಧ, ಕವಿ ಮತ್ತು ದಾರ್ಶನಿಕರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.