ದೇಶ

ಜಮ್ಮು-ಕಾಶ್ಮೀರದ ರಜೋರಿಯಲ್ಲಿ ರಸ್ತೆ ಅಪಘಾತ: ಏಳು ಮಂದಿ ಸಾವು

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ರಜೋರಿಯಲ್ಲಿ ಬಸ್‍ವೊಂದು ಅಪಘಾತಕ್ಕೀಡಾಗಿ ಅದರಲ್ಲಿ ಪ್ರಯಾಣಿಸುತ್ತಿದ್ದ ಕನಿಷ್ಟ 7 ಮಂದಿ ಮೃತಪಟ್ಟು, ಇತರ 38 ಮಂದಿ ಗಾಯಗೊಂಡಿದ್ದಾರೆ.

ಜಮ್ಮು-ಕಾಶ್ಮೀರದ ರಜೋರಿಯಲ್ಲಿ ರಸ್ತೆ ಅಪಘಾತ: ಏಳು ಮಂದಿ ಸಾವು
ಅಪಘಾತಕ್ಕೀಡಾದ ಬಸ್
Published On :

ಜಮ್ಮು: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ರಜೋರಿಯಲ್ಲಿ ಬಸ್‍ವೊಂದು ಅಪಘಾತಕ್ಕೀಡಾಗಿ ಅದರಲ್ಲಿ ಪ್ರಯಾಣಿಸುತ್ತಿದ್ದ ಕನಿಷ್ಟ 7 ಮಂದಿ ಮೃತಪಟ್ಟು, ಇತರ 38 ಮಂದಿ ಗಾಯಗೊಂಡಿದ್ದಾರೆ.

ರಜೋರಿ ಜಿಲ್ಲೆಯ ಲಂಬೇರಿ ಬಳಿ ಇಂದು ಮಧ್ಯಾಹ್ನ ಸುರನ್‍ಕೋಟ್‍ನಿಂದ ಜಮ್ಮುವಿಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ಇಲ್ಲಿ ತಿಳಿಸಿದ್ದಾರೆ.

ಘಟನೆಯಲ್ಲಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 38 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ 19 ಮಂದಿಯನ್ನು ಸುಂದರ್‍ಬಾನಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.