ದೇಶ

ನಿಮ್ಮ ಮಿತ್ರ ರಾಷ್ಟ್ರಗಳು, ನಿಮ್ಮ ಸಿಎಂರಿಂದಲೇ ಸಿಎಎ ಗೆ ವಿರೋಧ : ಅಮಿತ್ ಶಾಗೆ ಕಾಂಗ್ರೆಸ್ ತಿರುಗೇಟು

ಸೇವೆ ಮಾಡಲು ಜನರು ಪ್ರಧಾನಿ ಮತ್ತು ಗೃಹ ಸಚಿವರನ್ನು ಆಯ್ಕೆ ಮಾಡಿದ್ದಾರೆ ಹೊರತು ವಿಪಕ್ಷಗಳನ್ನು ತೆಗಳಲು ಅಲ್ಲ ಎಂದು ರಾಹುಲ್ ಗಾಂಧಿ ಮತ್ತು ಇತರ ವಿರೋಧ ಪಕ್ಷದ ನಾಯಕರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

ನಿಮ್ಮ ಮಿತ್ರ ರಾಷ್ಟ್ರಗಳು, ನಿಮ್ಮ ಸಿಎಂರಿಂದಲೇ ಸಿಎಎ ಗೆ ವಿರೋಧ : ಅಮಿತ್ ಶಾಗೆ ಕಾಂಗ್ರೆಸ್ ತಿರುಗೇಟು
Published On :

ನವದೆಹಲಿ: ಸೇವೆ ಮಾಡಲು ಜನರು ಪ್ರಧಾನಿ ಮತ್ತು ಗೃಹ ಸಚಿವರನ್ನು ಆಯ್ಕೆ ಮಾಡಿದ್ದಾರೆ ಹೊರತು ವಿಪಕ್ಷಗಳನ್ನು ತೆಗಳಲು ಅಲ್ಲ ಎಂದು ರಾಹುಲ್ ಗಾಂಧಿ ಮತ್ತು ಇತರ ವಿರೋಧ ಪಕ್ಷದ ನಾಯಕರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.


"ಜನರು ನಿಮ್ಮನ್ನು ಮತ್ತು ನರೇಂದ್ರ ಮೋದಿಯವರನ್ನು ಗೃಹ ಸಚಿವರು ಮತ್ತು ಪ್ರಧಾನ ಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ, ಅವರಿಗೆ ಸೇವೆ ಸಲ್ಲಿಸಲು ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸಲು ಹೊರತು ವಿರೋಧ ಪಕ್ಷದ ನಾಯಕರನ್ನು ನಿಂದಿಸಲು ಅಲ್ಲ" ಎಂದು ಎಐಸಿಸಿ ಮಾಧ್ಯಮ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.