ದೇಶ

ಕ್ರೋನಿ ಕ್ಯಾಪಿಟಲಿಸ್ಟ್‌ಗಳ ಜೊತೆ  ಪ್ರಧಾನಿ  ಮೋದಿ ಸಭೆ: ರಾಹುಲ್ ಗಾಂಧಿ  ಲೇವಡಿ

ಪ್ರಧಾನಿ ಮೋದಿ ಅವರು ಕೇವಲ ಕ್ರೋನಿ ಕ್ಯಾಪಿಟಲಿಸ್ಟ್ ಗಳು ಹಾಗೂ ದೊಡ್ಡ ದೊಡ್ಡ ಉದ್ಯಮಿಗಳೊಂದಿಗೆ ಮಾತ್ರ ಬಜೆಟ್ ಕುರಿತು ಸಮಾಲೋಚನೆ ನಡೆಸುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕ್ರೋನಿ ಕ್ಯಾಪಿಟಲಿಸ್ಟ್‌ಗಳ ಜೊತೆ  ಪ್ರಧಾನಿ  ಮೋದಿ ಸಭೆ: ರಾಹುಲ್ ಗಾಂಧಿ  ಲೇವಡಿ
ಕ್ರೋನಿ ಕ್ಯಾಪಿಟಲಿಸ್ಟ್‌ಗಳ ಜೊತೆ ಪ್ರಧಾನಿ ಮೋದಿ ಸಭೆ: ರಾಹುಲ್ ಗಾಂಧಿ ಲೇವಡಿ
Published On :

ನವದೆಹಲಿ: ಪ್ರಧಾನಿ ಮೋದಿ ಅವರು ಕೇವಲ ಕ್ರೋನಿ ಕ್ಯಾಪಿಟಲಿಸ್ಟ್ ಗಳು ಹಾಗೂ ದೊಡ್ಡ ದೊಡ್ಡ ಉದ್ಯಮಿಗಳೊಂದಿಗೆ ಮಾತ್ರ ಬಜೆಟ್ ಕುರಿತು ಸಮಾಲೋಚನೆ ನಡೆಸುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಜೆಟ್ ಸಂಬಂಧ ದೇಶದ ರೈತರು, ವಿದ್ಯಾರ್ಥಿಗಳು ಹಾಗೂ ಮಹಿಳಾ ವಲಯದ ಅಭಿಪ್ರಾಯ ಪಡೆದುಕೊಳ್ಳಲು ಅವರು ಸಂಪರ್ಕಿಸುವುದಿಲ್ಲ ಎಂದು ದೂರಿದ್ದಾರೆ. ನರೇಂದ್ರ ಮೋದಿ ಸರ್ಕಾರ ಕೇವಲ “ಸೂಟ್ ಬೂಟ್ ಸರ್ಕಾರ”ವಾಗಿದ್ದು, ರೈತರು, ವಿದ್ಯಾರ್ಥಿಗಳು ಮತ್ತು ದುಡಿಯುವ ವರ್ಗಗಳ ಬಗ್ಗೆ ಎಂದೂ ಆಸಕ್ತಿ ವಹಿಸುವುದಿಲ್ಲ ಎಂದು ಟೀಕಿಸಿದ್ದಾರೆ. ಕೇವಲ ದೊಡ್ಡ ಉದ್ಯಮಿಗಳ ಜೊತೆ ಮಾತ್ರ ಪ್ರಧಾನಿ ಸಭೆ ನಡೆಸುತ್ತಿದ್ದಾರೆ. ಮಧ್ಯಮ ವರ್ಗ, ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಲು ಅವರಿಗೆ ಸಮಯವಿಲ್ಲ ಎಂದು ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.