ದೆಹಲಿಯಲ್ಲಿ ಕುಸಿದ ವಾಯುಗುಣಮಟ್ಟ: ದೆಹಲಿಗೆ ತೆರಳಬೇಕಿದ್ದ 26 ರೈಲುಗಳು ವಿಳಂಬ
ದೆಹಲಿಯಲ್ಲಿ ದಟ್ಟ ಮಂಜು ಆವರಿಸಿದ್ದು, ವಾಯುಗುಣಮಟ್ಟ ಕುಸಿದಿರುವ ಕಾರಣ 26 ರೈಲುಗಳು ವಿಳಂಬವಾಗಿವೆ.

ದೆಹಲಿ: ದೆಹಲಿಯಲ್ಲಿ ದಟ್ಟ ಮಂಜು ಆವರಿಸಿದ್ದು, ವಾಯುಗುಣಮಟ್ಟ ಕುಸಿದಿರುವ ಕಾರಣ 26 ರೈಲುಗಳು ವಿಳಂಬವಾಗಿವೆ.
ಕನಿಷ್ಟ ತಾಪಮಾನ 5.8 ಡಿಗ್ರಿ ದಾಖಲಾಗಿದ್ದು, ಗರಿಷ್ಠ18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಹವಾಮಾನ ಇಲಾಖೆ ಮಾಹಿತಿಯ ಪ್ರಕಾರ ಮುಂದಿನ ದಿನಗಳಲ್ಲಿಯೂ ದೆಹಲಿಯಲ್ಲಿ ಮಂಜು ಕವಿದ ವಾತಾವರಣ ಇರಲಿದೆ. ದೆಹಲಿಯಲ್ಲಿ ದಟ್ಟ ಮಂಜು ಆವರಿಸಿರುವ ಪರಿಣಾಮ ಬೆಳಿಗ್ಗೆ 800 ಮೀಟರ್ ದೂರದಲ್ಲಿರುವುದಷ್ಟೇ ಕಾಣಿಸುತ್ತಿದೆ. ಇನ್ನು ವಾಯುಗುಣಮಟ್ಟ ಸಹ ಕಳಪೆಯಾಗಿದ್ದು, 302 ರಷ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


