ಹೈದರಾಬಾದ್: ಸಿಎಎ ವಿರುದ್ಧ ಪ್ರತಿಭಟನೆಗೆ ತೆರಳುತ್ತಿದ್ದ ಭೀಮ್ ಆರ್ಮಿ ಮುಖ್ಯಸ್ಥ ಪೋಲೀಸರ ವಶಕ್ಕೆ
ಪೌರತ್ವ ಕಾಯ್ದೆ ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್ಹೈದರಾಬಾದ್: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಹೈದರಾಬಾದ್ ನಗರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಹೈದರಾಬಾದ್: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಹೈದರಾಬಾದ್ ನಗರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಲಂಗರ್ ಹೌಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಉದ್ಯಾನದಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಆಜಾದ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತಿಭಟನೆ ನಡೆಸಲು ಪ್ರತಿಭಟನಾಕಾರರು ಪೊಲೀಸರಿಂದ ಯಾವುದೇ ಅನುಮತಿ ಪಡೆದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


