ಕೇರಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮೊದಲ ಮಂಗಳಮುಖಿ ಪತ್ರಕರ್ತೆ
ಮೊದಲ ಮಂಗಳಮುಖಿ ಪತ್ರಕರ್ತೆ ಎಂದೇ ಖ್ಯಾತಿ ಪಡೆದಿದ್ದ ಹೈಡಿ ಸಾದಿಯಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಎರ್ನಾಕುಲಂ: ಮೊದಲ ಮಂಗಳಮುಖಿ ಪತ್ರಕರ್ತೆ ಎಂದೇ ಖ್ಯಾತಿ ಪಡೆದಿದ್ದ ಹೈಡಿ ಸಾದಿಯಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಅಥರ್ವ ಮೋಹನ್ ಜತೆ ನಿನ್ನೆ ಕೇರಳದ ಎರ್ನಾಕುಲಂನಲ್ಲಿ ಹೈಡಿ ಸಾದಿಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಆ ಮೂಲಕ ಕೇರಳ ರಾಜ್ಯದಲ್ಲಿ ನಡೆದ ಮಂಗಳಮುಖಿಯೊಂದಿಗಿನ ನಾಲ್ಕನೇ ಮದುವೆ ಇದಾಗಿದೆ. ಈ ಮದುವೆ ವಿಶೇಷ ಕಾಯ್ದೆಯಡಿ ನೋಂದಣಿಯಾಗಿದೆ.
2018ರಲ್ಲಿ ಇಶಾನ್ ಮತ್ತು ಸೂರ್ಯ ಎಂಬುವ ಮಂಗಳಮುಖಿಯ ಮದುವೆ ನಡೆದಿತ್ತು. ಇದು ವಿಶೇಷ ಕಾನೂನಿನಡಿ ನೋಂದಣಿಯಾಗಿದ್ದ ಮೊದಲ ಮದುವೆಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


