ದೇಶ

ಇಂಡೋನೇಷ್ಯಾದ  ಸುಮಾತ್ರ  ದ್ವೀಪದಲ್ಲಿ ಪ್ರವಾಹ: ಆರು ಮಂದಿ ಸಾವು, ಮೂವರು ನಾಪತ್ತೆ

ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ ಬುಧವಾರ ಪ್ರವಾಹ ಉಂಟಾಗಿ ಆರು ಮಂದಿ ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಸಂಸ್ಥೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂಡೋನೇಷ್ಯಾದ  ಸುಮಾತ್ರ  ದ್ವೀಪದಲ್ಲಿ ಪ್ರವಾಹ: ಆರು ಮಂದಿ ಸಾವು, ಮೂವರು ನಾಪತ್ತೆ
Published On :

ಜಕಾರ್ತಾ: ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ ಬುಧವಾರ ಪ್ರವಾಹ ಉಂಟಾಗಿ ಆರು ಮಂದಿ ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಸಂಸ್ಥೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಧಾರಾಕಾರ ಮಳೆಯಿಂದ ದ್ವೀಪದ ಉತ್ತರ ತಪನುಲಿ ಜಿಲ್ಲೆಯಲ್ಲಿ ನದಿಯಲ್ಲಿ ಪ್ರವಾಹ ಉಂಟಾಗಿ ಸುತ್ತಮುತ್ತಲಿನ  ಪ್ರದೇಶಗಳನ್ನು ಮುಳುಗಡೆಯಾಗಿವೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ವಕ್ತಾರ ಅಗಸ್ ವಿಬೊವೊ ಹೇಳಿದ್ದಾರೆ. ಸೈನಿಕರು, ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಪ್ರವಾಹ ಪೀಡಿತ ಜನರನ್ನು ಸ್ಥಳಾಂತರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.  ನಾಪತ್ತೆಯಾದ ಮೂವರ ಶೋಧಕ್ಕೆ ಕಾರ್ಯಚರಣೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.