ದೇಶ

ಭಾರತದಲ್ಲಿ ಮೊದಲ ಕೊರೊನಾ ವೈರಸ್ ಸೋಂಕು ಕೇರಳದಲ್ಲಿ ಪತ್ತೆ: ಚೀನಾದಿಂದ ಬಂದ ವಿದ್ಯಾರ್ಥಿಯಲ್ಲಿ ದೃಢ

ಭಾರತದಲ್ಲಿ ಮೊದಲ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢವಾಗಿದೆ. ಚೀನಾದ ವುಹಾನ್ ನಿಂದ ಕೇರಳಕ್ಕೆ ಹಿಂತಿರುಗಿರುವ ವಿದ್ಯಾರ್ಥಿಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ.

ಭಾರತದಲ್ಲಿ ಮೊದಲ ಕೊರೊನಾ ವೈರಸ್ ಸೋಂಕು ಕೇರಳದಲ್ಲಿ ಪತ್ತೆ: ಚೀನಾದಿಂದ ಬಂದ ವಿದ್ಯಾರ್ಥಿಯಲ್ಲಿ ದೃಢ
Published On :

ತಿರುವನಂತಪುರ: ಭಾರತದಲ್ಲಿ ಮೊದಲ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ.ಚೀನಾದ ವುಹಾನ್ ನಿಂದ ಕೇರಳಕ್ಕೆ ಹಿಂತಿರುಗಿರುವ ವಿದ್ಯಾರ್ಥಿಯಲ್ಲಿ ಕೊರೊನಾ ವೈರಸ್ ಇಂದು ಪರೀಕ್ಷೆ ವೇಳೆ ದೃಢವಾಗಿದೆ.


ಆಸ್ಪತ್ರೆಯಲ್ಲಿ ವಿದ್ಯಾರ್ಥಿಯನ್ನು ಪ್ರತ್ಯೇಕ ವಾರ್ಡ್ ನಲ್ಲಿ ಇರಿಸಲಾಗಿದೆ. ಆತನ ಮೇಲೆ ತೀವ್ರ ನಿಗಾ ಇರಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.


ಚೀನಾದಿಂದ ಕರ್ನಾಟಕ ಮತ್ತು ಕೇರಳದ ಹಲವು ವಿದ್ಯಾರ್ಥಿಗಳು ಹಿಂತಿರುಗುತ್ತಿದ್ದಾರೆ ಎಂದು ವರದಿಗಳು ಬರುತ್ತಿರುವ ಮಧ್ಯೆಯೇ ವೈರಸ್ ಸೋಂಕು ಪತ್ತೆಯಾಗಿದ್ದು ಜನರಲ್ಲಿ ಇನ್ನಷ್ಟು ಆತಂಕ ಹೆಚ್ಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.