ಕೋಲ್ಕತ್ತಾಗೆ 6 ನಗರಗಳಿಂದ ಜುಲೈ 6-19 ವರೆಗೆ ವಿಮಾನ ಸಂಚಾರ ರದ್ದು
ಕೊರೋನಾ ವೈರಸ್ ದೇಶಾದ್ಯಂತ ವಿವಿಧ ನಗರಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೋಲ್ಕತ್ತಾಗೆ 6 ನಗರಗಳಿಂದ ಜು.6-19 ವರೆಗೆ ಪ್ರಯಾಣಿಕ ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಕೋಲ್ಕತ್ತಾ: ಕೊರೋನಾ ವೈರಸ್ ದೇಶಾದ್ಯಂತ ವಿವಿಧ ನಗರಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೋಲ್ಕತ್ತಾಗೆ 6 ನಗರಗಳಿಂದ ಜು.6-19 ವರೆಗೆ ಪ್ರಯಾಣಿಕ ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ಮೇ.25 ರಂದು ಭಾರತದಲ್ಲಿ ದೇಶೀಯ ವಿಮಾನ ಸಂಚಾರವನ್ನು ಪ್ರಾರಂಭಿಸಲಾಗಿತ್ತು. ಈಗ ಕೊರೋನಾ ಪ್ರಕರಣಗಳು ಮತ್ತಷ್ಟು ಏರಿಕೆಯಾಗುತ್ತಿರುವುದರಿಂದ 6 ನಗರಗಳಿಂದ ವಿಮಾನಗಳನ್ನುರದ್ದುಗೊಳಿಸಲು ಕೋಲ್ಕೊತ್ತಾ ವಿಮಾನ ನಿಲ್ದಾಣ ತೀರ್ಮಾನಿಸಿದೆ.
ದೆಹಲಿ, ಮುಂಬೈ, ಪುಣೆ, ನಾಗ್ಪುರ, ಚೆನ್ನೈ, ಅಹ್ಮದಾಬಾದ್ ಗಳಿಂದ 6-19 ವರೆಗೆ ಅಥವಾ ಮುಂದಿನ ಆದೇಶದವರೆಗೆ ವಿಮಾನಗಳನ್ನು ಕೋಲ್ಕತ್ತಾಗೆ ನಿರ್ಬಂಧಿಸಲಾಗಿದೆ ಎಂದು ಕೋಲ್ಕತ್ತಾ ವಿಮಾನ ನಿಲ್ದಾಣ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


