ದೇಶ

ಅಮೆರಿಕಾದಲ್ಲಿ ಸಿಲುಕಿದ್ದ 200 ಉದ್ಯೋಗಿಗಳ ವಾಪಸ್ ಕರೆತಂದ ಇನ್ಫೋಸಿಸ್!

ಅಮೆರಿಕಾದಲ್ಲಿ ಸಿಲುಕಿದ್ದ 200 ಉದ್ಯೋಗಿಗಳನ್ನು ಇನ್ಫೋಸಿಸ್ ವಾಪಸ್ ಕರೆಸಿಕೊಂಡಿದೆ.

ಅಮೆರಿಕಾದಲ್ಲಿ ಸಿಲುಕಿದ್ದ 200 ಉದ್ಯೋಗಿಗಳ ವಾಪಸ್ ಕರೆತಂದ ಇನ್ಫೋಸಿಸ್!
ಅಮೆರಿಕಾದಲ್ಲಿ ಸಿಲುಕಿದ್ದ 200 ಉದ್ಯೋಗಿಗಳ ವಾಪಸ್ ಕರೆತಂದ ಇನ್ಫೋಸಿಸ್!
Published On :

ಬೆಂಗಳೂರು: ಅಮೆರಿಕಾದಲ್ಲಿ ಸಿಲುಕಿದ್ದ 200 ಉದ್ಯೋಗಿಗಳನ್ನು ಇನ್ಫೋಸಿಸ್ ವಾಪಸ್ ಕರೆಸಿಕೊಂಡಿದೆ.

ಲಾಕ್ ಡೌನ್, ಕೋವಿಡ್-19 ಸಾಂಕ್ರಾಮಿಕದಿಂದ ಅಮೆರಿಕಾದಲ್ಲಿ ಸಿಲುಕಿಕೊಂಡಿದ್ದ ಭಾರತೀಯರು ಹಾಗೂ ಅವರ ಕುಟುಂಬಗಳನ್ನು ಸಂಸ್ಥೆ ವಾಪಸ್ ಕರೆಸಿಕೊಂಡಿದೆ.

ಸ್ಯಾನ್ ಫ್ರಾನ್ಸಿಸ್ಕೋದಿಂದ ವಿಶೇಷ ಚಾರ್ಟೆಡ್ ವಿಮಾನದ ಮೂಲಕ ಬೆಂಗಳೂರಿಗೆ ಕರೆತರಲಾಗೆದೆ ಎಂದು ಇನ್ಫೋಸಿಸ್ ಉಪಾಧ್ಯಕ್ಷ ಸಮೀರ್ ಗೋಸವಿ ಹೇಳಿದ್ದಾರೆ. ಅಂತಾರಾಷ್ಟ್ರೀಯ ವಿಮಾನಗಳು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಅಮೆರಿಕದಿಂದ ಭಾರತೀಯರನ್ನು ವಾಪಸ್ ಕರೆಸಿಕೊಳ್ಳಲಾಗಿದೆ. 

ಕ್ಲೈಂಟ್ ಸೈಟ್ ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದವರು ಹಾಗೂ ಸಭೆ-ಸಮಾರಂಭಗಳಿಗಾಗಿ ಅಮೆರಿಕಾಕ್ಕೆ ತೆರಳಿದ್ದವು ಈ ಪಟ್ಟಿಯಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.