ದೇಶ

ದೇಶದಲ್ಲಿ ಇದುವರೆಗೂ 1.1 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್

ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ ಒಟ್ಟು 2,19,103 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸೋಮವಾರ ತಿಳಿಸಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಕೋವಿಡ್ ಪರೀಕ್ಷೆಗಳ ಸಂಖ್ಯೆ 1,18,06,265ಗೆ ತಲುಪಿದೆ.

ದೇಶದಲ್ಲಿ ಇದುವರೆಗೂ 1.1 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
Published On :

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ ಒಟ್ಟು 2,19,103 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸೋಮವಾರ ತಿಳಿಸಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಕೋವಿಡ್ ಪರೀಕ್ಷೆಗಳ ಸಂಖ್ಯೆ 1,18,06,265ಗೆ ತಲುಪಿದೆ.

ಏತನ್ಮಧ್ಯೆ, ಐಸಿಎಂಆರ್ ಸರ್ಕಾರಿ ಮತ್ತು ಖಾಸಗಿ ಪ್ರಯೋಗಾಲಯಗಳಿಗೆ ಅನುಮೋದನೆ ನೀಡುವ ಮೂಲಕ ಕೋವಿಡ್ -19 ಪರೀಕ್ಷಾ ಸೌಲಭ್ಯಹೆಚ್ಚಳಕ್ಕೆ ಮುಂದಾಗಿದೆ.

ಈಗಿನಂತೆ, ಭಾರತದಾದ್ಯಂತ ಒಟ್ಟು 688 ಪ್ರಯೋಗಾಲಯಗಳಿದ್ದು ಅವುಗಳಲ್ಲಿ 480 ಸರ್ಕಾರಿ ಪ್ರಯೋಗಾಲಯಗಳು ಮತ್ತು 208 ಖಾಸಗಿ ಪ್ರಯೋಗಾಲಯಗಳಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.