ಸ್ವಾತಂತ್ರ್ಯ ದಿನಾಚರಣೆ ಸಮಾರಂಭಗಳಿಗೆ ಕೊವಿಡ್ ಸೇನಾನಿಗಳನ್ನು ಆಹ್ವಾನಿಸಿ: ರಾಜ್ಯಗಳಿಗೆ ಕೇಂದ್ರ ಪತ್ರ
ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಸಮಾರಂಭಗಳಿಗೆ ಕೊವಿಡ್ ಸೇನಾನಿಗಳನ್ನು ಮತ್ತು ಸೋಂಕಿನಿಂದ ಗುಣಮುಖರಾದವರನ್ನು ಆಹ್ವಾನಿಸಿ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ, ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಿಗೆ ಪತ್ರ ಬರೆದಿದೆ.

ನವದೆಹಲಿ: ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಸಮಾರಂಭಗಳಿಗೆ ಕೊವಿಡ್ ಸೇನಾನಿಗಳನ್ನು ಮತ್ತು ಸೋಂಕಿನಿಂದ ಗುಣಮುಖರಾದವರನ್ನು ಆಹ್ವಾನಿಸಿ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ, ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಿಗೆ ಪತ್ರ ಬರೆದಿದೆ.
ಅಧಿಕೃತ ಸಮಾರಂಭಗಳಲ್ಲಿ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು ಎಂದೂ ಸಹ ಪತ್ರದಲ್ಲಿ ಸೂಚಿಸಲಾಗಿದೆ.
‘ಈ ವರ್ಷವೂ ಸ್ವಾತಂತ್ರ್ಯ ದಿನವನ್ನು ಪ್ರಸ್ತುತ ಸಂದರ್ಭಕ್ಕೆ ತಕ್ಕಂತೆ ಆಚರಿಸಲಾಗುವುದು. ಆದರೂ, ಕೊವಿಡ್ ಸಾಂಕ್ರಾಮಿಕ ರೋಗದ ಹರಡುವಿಕೆ ತಡೆಯಲು ವಿವಿಧ ಕಾರ್ಯಕ್ರಮಗಳು ಅಥವಾ ಚಟುವಟಿಕೆಗಳನ್ನು ಆಯೋಜಿಸುವಾಗ ಕೆಲ ತಡೆಗಟ್ಟುವಿಕೆ ಕ್ರಮಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ.’ ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಗೃಹಸಚಿವಾಲಯ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


