ದೇಶ

ಕೊರೋನಾ ಮಹಾಮಾರಿ: ಬಿಹಾರ ಕ್ವಾರಂಟೈನ್ ಕೇಂದ್ರಗಳಲ್ಲಿ ಉಚಿತವಾಗಿ ಕಾಂಡೋಮ್ ವಿತರಣೆ!

ಕೊರೋನಾ ಮಹಾಮಾರಿ ಹರಡದಂತೆ 14 ದಿನಗಳ ಕಾಲ ಕ್ವಾರಂಟೈನ್ ಗೆ ಒಳಗಾಗಿದ್ದ ಕಾರ್ಮಿಕರಿಗೆ ಸರ್ಕಾರ ಉಚಿತವಾಗಿ ಕಾಂಡೋಮ್, ಗರ್ಭನಿರೋಧಕ ಮತ್ತು ಪ್ರೆಗ್ರೆನ್ಸಿ ಕಿಟ್ ಗಳನ್ನು ವಿತರಣೆ ಮಾಡಿದೆ.

ಕೊರೋನಾ ಮಹಾಮಾರಿ: ಬಿಹಾರ ಕ್ವಾರಂಟೈನ್ ಕೇಂದ್ರಗಳಲ್ಲಿ ಉಚಿತವಾಗಿ ಕಾಂಡೋಮ್ ವಿತರಣೆ!
ಕಾಂಡೋಮ್
Published On :

ಪಾಟ್ನಾ: ಕೊರೋನಾ ಮಹಾಮಾರಿ ಹರಡದಂತೆ 14 ದಿನಗಳ ಕಾಲ ಕ್ವಾರಂಟೈನ್ ಗೆ ಒಳಗಾಗಿದ್ದ ಕಾರ್ಮಿಕರಿಗೆ ಸರ್ಕಾರ ಉಚಿತವಾಗಿ ಕಾಂಡೋಮ್, ಗರ್ಭನಿರೋಧಕ ಮತ್ತು ಪ್ರೆಗ್ರೆನ್ಸಿ ಕಿಟ್ ಗಳನ್ನು ವಿತರಣೆ ಮಾಡಿದೆ. 

ದೇಶದಲ್ಲೇ ಬಿಹಾರ ಅತೀ ಹೆಚ್ಚು ಜನಸಂಖ್ಯೆ ಹೊಂದಿದ ರಾಜ್ಯವಾಗಿದ್ದು ಈ ಹಿನ್ನೆಲೆಯಲ್ಲಿ ಕುಟುಂಬ ನಿಯಂತ್ರಣ ಕಾರ್ಯಕ್ರಮದ ಭಾಗವಾಗಿ ಬಿಹಾರ ಸರ್ಕಾರ ಈ ಕಾರ್ಯವನ್ನು ಮಾಡುತ್ತಿದೆ. 

ಕೊರೋನಾ ಲಾಕ್ ಡೌನ್ ನಂತರ ದೇಶಕ್ಕೆ ಸುಮಾರು 30 ಲಕ್ಷ ಮಂದಿ ಮರಳಿದ್ದು ಒಟ್ಟಾರೆ ರಾಜ್ಯದಲ್ಲಿ 11.5 ಕೋಟಿ ಜನಸಂಖ್ಯೆ ಹೊಂದಿದೆ. 

ಸದ್ಯ ಸಾವಿರಾರು ಮಂದಿ ಕ್ವಾರಂಟೈನ್ ಕೇಂದ್ರಗಳಿಂದ ಮನೆಗಳಿಗೆ ವಾಪಸ್ಸಾಗುತ್ತಿದ್ದು ಅವರಿಗೆ ಕುಟುಂಬ ನಿಯಂತ್ರಣ ಕಿಟ್ ಗಳನ್ನು ನೀಡಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.