ದೇಶ

ಕಾಶ್ಮೀರ ಪಂಡಿತರಿಗೆ ಶಸ್ತ್ರಾಸ್ತ್ರ ತರಬೇತಿ ಒದಗಿಸಿ ; ಜಮ್ಮು ಕಾಶ್ಮೀರ  ಮಾಜಿ ಡಿಜಿಪಿ ಸಲಹೆ 

ಕಾಶ್ಮೀರದಲ್ಲಿರುವ ಅಲ್ಪಸಂಖ್ಯಾತ ಹಿಂದುಗಳು ಕುರಿತು ಜಮ್ಮು ಮತ್ತು ಕಾಶ್ಮೀರ ಮಾಜಿ ಡಿಜಿಪಿ ಶೇಷ್ ಪಾಲ್ ವೈದ್ ಸಂಚಲನ ಹೇಳಿಕೆ ನೀಡಿದ್ದಾರೆ.

ಕಾಶ್ಮೀರ ಪಂಡಿತರಿಗೆ ಶಸ್ತ್ರಾಸ್ತ್ರ ತರಬೇತಿ ಒದಗಿಸಿ ; ಜಮ್ಮು ಕಾಶ್ಮೀರ  ಮಾಜಿ ಡಿಜಿಪಿ ಸಲಹೆ 
ಮಾಜಿ ಡಿಜಿಪಿ ಶೇಷ್ ಪಾಲ್ ವೈದ್
Published On :

ಶ್ರೀನಗರ: ಕಾಶ್ಮೀರದಲ್ಲಿರುವ ಅಲ್ಪಸಂಖ್ಯಾತ ಹಿಂದುಗಳು ಕುರಿತು ಜಮ್ಮು ಮತ್ತು ಕಾಶ್ಮೀರ ಮಾಜಿ ಡಿಜಿಪಿ ಶೇಷ್ ಪಾಲ್ ವೈದ್ ಸಂಚಲನ ಹೇಳಿಕೆ ನೀಡಿದ್ದಾರೆ. 

ಕಾಶ್ಮೀರ ಕಣಿವೆಯಲ್ಲಿ ಅಲ್ಪಸಂಖ್ಯಾತರಾಗಿರುವ ಕಾಶ್ಮೀರ ಪಂಡಿತರಿಗೆ ಸೂಕ್ತ ತರಬೇತಿ ನೀಡಿ, ಶಸ್ತ್ರಾಸ್ತ್ರಗಳನ್ನು ಒದಗಿಸಬೇಕು ಎಂದು ಶೇಷ ಪಾಲ್ ವೈದ್ ಸರ್ಕಾರವನ್ನು ಕೋರಿದ್ದಾರೆ. 

ಅನಂತ್ ನಾಗ್ ಜಿಲ್ಲೆಯಲ್ಲಿ ಕಾಶ್ಮೀರ ಪಂಡಿತ ಸರಪಂಚ ಅಜಯ್ ಪಂಡಿತ ಅವರನ್ನು ಭಯೋತ್ಪಾದಕರು ಹತ್ಯೆ  ನಡೆಸಿದ್ದ ಹಿನ್ನಲೆಯಲ್ಲಿ ಮಾಜಿ ಡಿಜಿಪಿ ಈ ಸಲಹೆಯನ್ನು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.