ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನಟಿ ಅನುಷ್ಕಾ ಶರ್ಮಾ ಪ್ರಚಾರ
ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಆಯುಷ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಯೋಗ ದಿನಾಚರಣೆಗೆ ನಟಿ ಅನುಷ್ಕಾ ಶರ್ಮಾ ಕೂಡ ಬೆಂಬಲ ಸೂಚಿಸಿದ್ದಾರೆ.

ಮುಂಬೈ: ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಆಯುಷ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಯೋಗ ದಿನಾಚರಣೆಗೆ ನಟಿ ಅನುಷ್ಕಾ ಶರ್ಮಾ ಕೂಡ ಬೆಂಬಲ ಸೂಚಿಸಿದ್ದಾರೆ.
ಈ ಬಗ್ಗೆ ಆಯುಷ್ ಇಲಾಖೆ ಟ್ವೀಟ್ ಮಾಡಿದ್ದು, ಜೂನ್ 21ರಂದು ಅಂತಾರಾಷ್ಟ್ರೀಯ ಯೋಗದಿನಾಚರಣೆ ನಿಮಿತ್ತ ಯೋಗಾಭ್ಯಾಸ ಆರಂಭಿಸುವಂತೆ ಮನವಿ ಮಾಡಿದ್ದಾರೆ.
ಆಯುಷ್ ಇಲಾಖೆ ಆರಂಭಿಸಿರುವ #MyLifeMyYoga ವಿಡಿಯೋ ಬ್ಲಾಗಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ. ಉತ್ತಮ ನಾಳೆಗಾಗಿ ಯೋಗಾಭ್ಯಾಸವನ್ನು ಮಾಡೋಣ ಎಂದು ಮನವಿ ಮಾಡಿದ್ದಾರೆ. ಈ ವಿಡಿಯೋವನ್ನು ಆಯುಷ್ ಇಲಾಖೆ ಟ್ವೀಟ್ ಮಾಡಿದೆ.
Let's all practice yoga for a better and calm tomorrow.
— Ministry of AYUSH
Take part in the #MyLifeMyYoga video blogging contest. And send in your entries now.
Last day to submit is 21st June 2020.#mygovindia #pibindia @AnushkaSharma pic.twitter.com/wMtSxA7AXE
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


