ಕೋವಿಡ್-19 ತಡೆಯುವ ಯಾವುದೇ ಯೋಜನೆ ಇಲ್ಲ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ
ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳ ಸಂಖ್ಯೆ 5 ಲಕ್ಷ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳ ಸಂಖ್ಯೆ 5 ಲಕ್ಷ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಯುವ ಯಾವುದೇ ಯೋಜನೆ ಕೇಂದ್ರ ಸರ್ಕಾರಕ್ಕೆ ಇಲ್ಲ, ಪ್ರಧಾನಿ ನರೇಂದ್ರ ಮೋದಿ ಕೊರೋನಾ ವಿರುದ್ಧ ಹೋರಾಟವನ್ನು ನಿರಾಕರಿಸಿ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ದೇಶದ ಹೊಸ ಭಾಗಗಳಿಗೂ ಕೋವಿಡ್-19 ವ್ಯಾಪಕವಾಗಿ ಹರಡುತ್ತಿದ್ದು, ಅದನ್ನು ನಿಯಂತ್ರಿಸುವ ಯೋಜನೆ ಕೇಂದ್ರಸರ್ಕಾರಕ್ಕೆ ಇಲ್ಲ.ಪ್ರಧಾನಿ ಮೋದಿ ಮೌನವಾಗಿದ್ದಾರೆ.ಅದರ ವಿರುದ್ಧ ಹೋರಾಟವನ್ನು ನಿರಾಕರಿಸಿ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


