ಜುಲೈ 15 ರಂದು ಸಿ.ಬಿ.ಎಸ್.ಸಿ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ-ಸಿಬಿಎಸ್‌ಇಯಲ್ಲಿ ವಿದ್ಯಾರ್ಥಿಗಳ ಈವರೆಗಿನ ತರಗತಿಗಳಲ್ಲಿನ ಸಾಧನೆ ಆಧಾರದ ಮೇಲೆ 10 ಮತ್ತು 12ನೇ ತರಗತಿಗಳ ಮೌಲ್ಯಮಾಪನ ಅಳೆಯುವ ಪ್ರಕ್ರಿಯೆ ಆರಂಭವಾಗಿದೆ.

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ-ಸಿಬಿಎಸ್‌ಇಯಲ್ಲಿ ವಿದ್ಯಾರ್ಥಿಗಳ ಈವರೆಗಿನ ತರಗತಿಗಳಲ್ಲಿನ ಸಾಧನೆ ಆಧಾರದ ಮೇಲೆ 10 ಮತ್ತು 12ನೇ ತರಗತಿಗಳ ಮೌಲ್ಯಮಾಪನ ಅಳೆಯುವ ಪ್ರಕ್ರಿಯೆ ಆರಂಭವಾಗಿದೆ.
ವಿದ್ಯಾರ್ಥಿಗಳ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡುತ್ತಿದ್ದು, ಜುಲೈ 15 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕ ಡಾ.ಸನ್ಯಾಂ ಭಾರದ್ವಾಜ್ ತಿಳಿಸಿದ್ದಾರೆ.
ಸಿಬಿಎಸ್ ಇ ಈಗಾಗಲೇ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿರುವ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳು ಮತ್ತು ಆಂತರಿಕ ಮೌಲ್ಯಮಾಪನ ಕಾರ್ಯಕ್ಷಮತೆ(internal assessment performance) ಆಧಾರದ ಮೇಲೆ ಮೌಲ್ಯಮಾಪನ ಮಾಡಿ ಫಲಿತಾಂಶ ನೀಡಲಿದೆ ಎಂದು ಈ ಹಿಂದೆ ವಕೀಲರು ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


