ರೈಲು, ರೈಲ್ವೆ ಪ್ರದೇಶದಲ್ಲಿ 2 ವರ್ಷಕ್ಕೆ ವರದಿಯಾಗಿದ್ದು 160 ಅತ್ಯಾಚಾರ ಪ್ರಕರಣಗಳು!
ರೈಲ್ವೆ ಸುತ್ತಮುತ್ತಲ ಪ್ರದೇಶದಲ್ಲಿ 2017-19 ವರೆಗೆ 160 ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ ಎಂದು ತಿಳಿದುಬಂದಿದೆ.

ರೈಲ್ವೆ ಸುತ್ತಮುತ್ತಲ ಪ್ರದೇಶದಲ್ಲಿ 2017-19 ವರೆಗೆ 160 ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ ಎಂದು ತಿಳಿದುಬಂದಿದೆ.
ಆರ್ ಟಿಐ ಮೂಲಕ ಈ ಮಾಹಿತಿ ಲಭ್ಯವಾಗಿದ್ದು, 2017 ರಲ್ಲಿ 51 ಇದ್ದ ಪ್ರಕರಣಗಳು 2019 ರಲ್ಲಿ 44 ಕ್ಕೆ ಇಳಿಕೆಯಾಗಿದೆ ಆದರೆ 2018 ರಲ್ಲಿ ಮಾತ್ರ 70 ಕ್ಕೆ ಏರಿಕೆಯಾಗಿತ್ತು ಒಟ್ಟಾರೆ 2017-19 ರ ಅವಧಿಯಲ್ಲಿ 165 ಅತ್ಯಾಚಾರ ಪ್ರಕರಣಗಳು ರೈಲ್ವೆ ನಿಲ್ದಾಣಗಳ ಆಸುಪಾಸಿ ಎಂದು ನಿಮೂಚ್ ಮೂಲದ ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ್ ಗೌರ್ ಸಲ್ಲಿಸಿದ್ದ ಆರ್ ಟಿಐ ಅರ್ಜಿಗೆ ಪ್ರತಿಕ್ರಿಯೆ ಬಂದಿದೆ.
ಚಲಿಸುತ್ತಿರುವ ರೈಲಿನಲ್ಲಿ 10 ಪ್ರಕರಣಗಳು ವರದಿಯಾಗಿದೆ. ಅತ್ಯಾಚಾರಗಳನ್ನು ಹೊರತುಪಡಿಸಿ ಮಹಿಳೆಯರ ವಿರುದ್ಧ ಅಪರಾಧಗಳು ನಡೆದಿರುವ 1,672 ಪ್ರಕರಣಗಳು ವರದಿಯಾಗಿದ್ದು, 802 ಪ್ರಕರಣಗಳು ರೈಲ್ವೆ ಸುತ್ತಮುತ್ತಲ ಪ್ರದೇಶಗಳಲ್ಲಿ ನಡೆದಿದ್ದರೆ 870 ಪ್ರಕರಣಗಳು ರೈಲಿನಲ್ಲಿ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


