ದೇಶ

ಅತ್ಯಾಚಾರ ಪ್ರಕರಣ; ಆರೋಪಿ ಸ್ವಾಮಿ ಚಿನ್ಮಯಾನಂದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ

ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ ಅವರಿಗೆ ಅಲಹಾಬಾದ್ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

ಅತ್ಯಾಚಾರ ಪ್ರಕರಣ; ಆರೋಪಿ ಸ್ವಾಮಿ ಚಿನ್ಮಯಾನಂದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ
ಸ್ವಾಮಿ ಚಿನ್ಮಾಯನಂದ
Published On :

ನವದೆಹಲಿ: ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ಕಾನೂನು ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ ಅವರಿಗೆ ಅಲಹಾಬಾದ್ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.  ಅಲ್ಲದೆ ಸಂತ್ರಸ್ತೆ ವಿದ್ಯಾರ್ಥಿನಿಗೆ ಸಾಕಷ್ಟು ರಕ್ಷಣೆ ನೀಡಲಾಗಿದೆ ಎಂದು ಸರ್ವೋಚ್ಛ ನ್ಯಾಯಾಲಯ ದೃಢಪಡಿಸಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ, ಪ್ರಕರಣದ ವಿಚಾರಣೆಯನ್ನು ಲಕ್ನೋದಿಂದ ದೆಹಲಿಗೆ ವರ್ಗಾಯಿಸಬೇಕು ಎಂಬ ಅರ್ಜಿ ವಿಚಾರಣೆಗೆ ಸಮ್ಮತಿಸಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.