ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿಧಿವಶ!
ಕರ್ನಾಟಕ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ವಿಧಿವಶರಾಗಿದ್ದಾರೆ.

ನವದೆಹಲಿ: ಕರ್ನಾಟಕ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ವಿಧಿವಶರಾಗಿದ್ದಾರೆ.
82 ವರ್ಷದ ಹಂಸರಾಜ್ ಭಾರದ್ವಾಜ್ ಅವರು ಕೇಂದ್ರ ಕಾನೂನು ಸಚಿವರಾಗಿ ಕೆಲಸ ಮಾಡಿದ್ದರು. ಇನ್ನು 2009ರಿಂದ 14ರ ಅವಧಿಗೆ ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದರು.
ಅನಾರೋಗ್ಯದಿಂದಾಗಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನವದೆಹಲಿಯ ನಿಗಮ್ ಬೋದ್ ಘಾಟ್ ನಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


