ದೇಶ

ಉದ್ಘಾಟನೆಗೊಂಡ 6 ತಿಂಗಳಲ್ಲೇ ದೆಹಲಿ- ಜೈಪುರ ರೈಲ್ವೆ ಮೇಲ್ಸೇತುವೆ ಕುಸಿತ

ಜೈಪುರ ರೈಲು ಹಳಿಗೆ ನಿರ್ಮಿಸಿದ್ದ ಮೇಲ್ಸೇತುವೆ ಉದ್ಘಾಟನೆಯಾದ ಕೇವಲ ಆರು ತಿಂಗಳಲ್ಲೇ ಕುಸಿದಿರುವುದು ತಲ್ಲಣಕ್ಕೆ ಕಾರಣವಾಗಿದೆ. ಹರಿಯಾಣ ಲೋಕೋಪಯೋಗಿ ಸಚಿವರು ಕಳದೆ ವರ್ಷ ಈ ಮೇತ್ಸೇತುವೆ ಉದ್ಘಾಟಿಸಿದ್ದರು.

ಉದ್ಘಾಟನೆಗೊಂಡ 6 ತಿಂಗಳಲ್ಲೇ ದೆಹಲಿ- ಜೈಪುರ ರೈಲ್ವೆ ಮೇಲ್ಸೇತುವೆ ಕುಸಿತ
ಉದ್ಘಾಟನೆಗೊಂಡ 6 ತಿಂಗಳಲ್ಲೇ ದೆಹಲಿ- ಜೈಪುರ ರೈಲ್ವೆ ಮೇಲ್ಸೇತುವೆ ಕುಸಿತ
Published On :

ಗುರುಗ್ರಾಮ: ಜೈಪುರ ರೈಲು ಹಳಿಗೆ ನಿರ್ಮಿಸಿದ್ದ ಮೇಲ್ಸೇತುವೆ  ಉದ್ಘಾಟನೆಯಾದ ಕೇವಲ ಆರು ತಿಂಗಳಲ್ಲೇ ಕುಸಿದಿರುವುದು ತಲ್ಲಣಕ್ಕೆ ಕಾರಣವಾಗಿದೆ. ಹರಿಯಾಣ  ಲೋಕೋಪಯೋಗಿ ಸಚಿವರು ಕಳದೆ ವರ್ಷ ಈ ಮೇತ್ಸೇತುವೆ ಉದ್ಘಾಟಿಸಿದ್ದರು.

ಗುಣಮಟ್ಟವಿಲ್ಲದ ವಸ್ತುಗಳು ಹಾಗೂ ಅಕಾಲಿಕ ಮಳೆಯಿಂದಾಗಿ ಮೇಲ್ಸೇತುವೆ ಕುಸಿದಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈ ಮೇಲ್ಸೇತುವೆ ನಿರ್ಮಾಣವಾಗಬೇಕಾದರೆ ಅಧಿಕಾರಿಗಳು ಸರಿಯಾದ ಗಮನ ಹರಿಸಿಲ್ಲ ಎನ್ನುತ್ತಿದ್ದಾರೆ ಸ್ಥಳೀಯ ಜನರು 

ತಕ್ಷಣಕ್ಕೆ ಯಾವುದೇ ಸಾವು-ನೋವು, ಆಸ್ತಿಪಾಸ್ತಿ ನಷ್ಟದ ವಿವರ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.