7 ಮಹಿಳಾ ಸಾಧಕಿಯರಿಂದ ಮೋದಿ ಸಾಮಾಜಿಕ ಖಾತೆ ನಿರ್ವಹಣೆ
ವಿಶ್ವ ಮಹಿಳಾ ದಿನದ ಪ್ರಯುಕ್ತ ಪ್ರಧಾನಿ ಮೋದಿಯವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳನ್ನು ಮಹಿಳೆಯರಿಗೆ ಬಿಟ್ಟುಕೊಟ್ಟಿದ್ದಾರೆ.

ನವದೆಹಲಿ: ವಿಶ್ವ ಮಹಿಳಾ ದಿನದ ಪ್ರಯುಕ್ತ ಪ್ರಧಾನಿ ಮೋದಿಯವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳನ್ನು ಮಹಿಳೆಯರಿಗೆ ಬಿಟ್ಟುಕೊಟ್ಟಿದ್ದಾರೆ.
ಏಳು ಮಹಿಳಾ ಸಾಧಕರು ತಮ್ಮ ಸ್ಪೂರ್ತಿದಾಯಕ ಕಥೆಗಳನ್ನು ಹಂಚಿಕೊಳ್ಳಲು ನನ್ನ ಟ್ವಿಟರ್ ಅಕೌಂಟ್ ಅನ್ನು ಬಳಸುತ್ತಾರೆ ಎಂದು ಅವರು ಬಹುದಿನಗಳ ಹಿಂದೆಯೇ ಹೇಳಿಕೊಂಡಿದ್ದರು. ಅಂತಾರಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಏಳು ಮಹಿಳಾ ಸಾಧಕಿಯರು ತಮ್ಮ ಅನುಭವ ಹಂಚಿಕೊಳ್ಳುತ್ತಾರೆ ಮತ್ತು ಜನರೊಂದಿಗೆ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಸಂವಹನ ನಡೆಸಲಿದ್ದಾರೆ ಎಂದು ಅವರು ಘೋಷಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


