ದೇಶ

ವ್ಯಾಪಕವಾಗಿ ಹರಡಿದ ಕೊರೋನಾ: ವಿದೇಶಿಯರು, ಎನ್ಆರ್'ಐಗಳಿಗೆ ಟಿಟಿಡಿ ನಿರ್ಬಂಧ

ವಿಶ್ವದಾದ್ಯಂತ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಕ್ರತಾ ಕ್ರಮಗಳನ್ನು ಕೈಗೊಳ್ಳುತ್ತಿರುವ ತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿ (ಟಿಟಿಡಿ), ವಿದೇಶಿಯರು ಹಾಗೂ ಅನಿವಾಸಿ ಭಾರತೀಯರಿಗೆ ತಿರುಪತಿ ದರ್ಶನಕ್ಕೆ ನಿರ್ಬಂಧ ಹೇರಿದೆ.

ವ್ಯಾಪಕವಾಗಿ ಹರಡಿದ ಕೊರೋನಾ: ವಿದೇಶಿಯರು, ಎನ್ಆರ್'ಐಗಳಿಗೆ ಟಿಟಿಡಿ ನಿರ್ಬಂಧ
ಸಂಗ್ರಹ ಚಿತ್ರ
Published On :

ಅಮರಾವತಿ: ವಿಶ್ವದಾದ್ಯಂತ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಕ್ರತಾ ಕ್ರಮಗಳನ್ನು ಕೈಗೊಳ್ಳುತ್ತಿರುವ ತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿ (ಟಿಟಿಡಿ), ವಿದೇಶಿಯರು ಹಾಗೂ ಅನಿವಾಸಿ ಭಾರತೀಯರಿಗೆ ತಿರುಪತಿ ದರ್ಶನಕ್ಕೆ ನಿರ್ಬಂಧ ಹೇರಿದೆ. 

ವಿದೇಶಿ ಪ್ರಜೆಗಳು ಹಾಗೂ ಅನಿವಾಸಿ ಭಾರತೀಯರಿಗೆ ಕೆಲ ಸೂಚನೆಗಳನ್ನು ನೀಡಿರುವ ಟಿಟಿಡಿ, 28 ದಿನಗಳ ಬಳಿಕವೇ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವಂತೆ ತಿಳಿಸಿದೆ. 

ದೇವಾಲಯಕ್ಕ ಬರುವ ಲಕ್ಷಾಂತರ ಭಕ್ತರ ಹಿತದೃಷ್ಟಿಯಿಂದ  ಎಲ್ಲಾ ಮುಂಜಾಕ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ದೇಗುಲದ ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.