ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳ: ಜನರಿಗೆ ಬರೆ, ಹೊರೆ ಕಾಂಗ್ರೆಸ್ ಖಂಡನೆ
ಕೇಂದ್ರ ಸರ್ಕಾರ ಹೆಚ್ಚುವರಿ ಸಂಪಲ್ಮೂಲ ಸಂಹ್ರಹಣೆಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ಹೆಚ್ಚಳ ಮಾಡಿರುವ ಕ್ರಮವನ್ನು ಕಾಂಗ್ರೆಸ್ ಬಲವಾಗಿ ಖಂಡಿಸಿದೆ.

ಪಣಜಿ: ಕೇಂದ್ರ ಸರ್ಕಾರ ಹೆಚ್ಚುವರಿ ಸಂಪಲ್ಮೂಲ ಸಂಹ್ರಹಣೆಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ಹೆಚ್ಚಳ ಮಾಡಿರುವ ಕ್ರಮವನ್ನು ಕಾಂಗ್ರೆಸ್ ಬಲವಾಗಿ ಖಂಡಿಸಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಇಳಿಕೆ ಯಾಗಿರುವ ಅದರ ಲಾಭವನ್ನು ಜನರಿಗೆ ತಲುಪಿಸುವುದನ್ನು ಬಿಟ್ಟು ಜನತೆಯ ಮತ್ತುಷ್ಟು ಮೇಲೆ ಹೊರೆ ಹಾಕುವುದು ತರವಲ್ಲ, ಶೋಭೆಯೂ ಅಲ್ಲ ಎಂದು ಕಾಂಗ್ರೆಸ್ ವಕ್ತಾರ ಟ್ರಾಜಾನೊ ಡಿ ಮೆಲ್ಲೊ, ಆಗ್ರಹಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


