ರಾಜ್ಯಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆ ಮತ್ತೊಂದು ಅಘಾತ: ಈ ಬಾರಿ ಗುಜರಾತ್ ಶಾಸಕರ ರಾಜೀನಾಮೆ!
ರಾಜ್ಯಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆ ಮತ್ತೊಂದು ಅಘಾತ ಎದುರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್ ನ 4 ಶಾಸಕರು ರಾಜೀನಾಮೆ ನೀಡಿದ್ದಾರೆ.

ಜೈಪುರ: ರಾಜ್ಯಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆ ಮತ್ತೊಂದು ಅಘಾತ ಎದುರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್ ನ 4 ಶಾಸಕರು ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ನ 73 ಶಾಸಕರ ಪೈಕಿ 4 ಶಾಸಕರು ರಾಜೀನಾಮೆ ನೀಡಿದ್ದು, ಈಗ ಕಾಂಗ್ರೆಸ್ ಬಳಿ 69 ಶಾಸಕರಷ್ಟೇ ಇದ್ದಾರೆ. ಮತ್ತಷ್ಟು ಶಾಸಕರು ರಾಜೀನಾಮೆ ನೀಡುವ ಭಯದಿಂದ ಕಾಂಗ್ರೆಸ್ 37 ಶಾಸಕರನ್ನು ಜೈಪುರಕ್ಕೆ ಸ್ಥಳಾಂತರಿಸಿದೆ.
ಮಾ.26 ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಇತ್ತ ಮಧ್ಯಪ್ರದೇಶದಲ್ಲಿ ಸಿಂಧಿಯಾ ರಾಜೀನಾಮೆ ಹಾಗೂ ಕಾಂಗ್ರೆಸ್ ಸರ್ಕಾರ ಪತನದ ಅಂಚಿನಲ್ಲಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದರಿಂದ ಕಾಂಗ್ರೆಸ್ ಗೆ ಮತ್ತೊಂದು ಅಘಾತ ಉಂಟಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


