ಚೆನ್ನೈ: ಕೊರೋನಾವೈರಸ್ ಹರಡುವ ಭೀತಿ, ಸಿಎಎ ವಿರೋಧಿ ಪ್ರತಿಭಟನೆ ರದ್ದು
ಕೋವಿಡ್ -19 ಹರಡುವ ಭೀತಿಯಿಂದಾಗಿ ಇಲ್ಲಿನ ವಾಷರ್ ಮೆನ್ ಪೇಟ್ ಯಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸಲಾಗುತ್ತಿದ್ದ ಸಿಎಎ ವಿರೋಧಿ ಪ್ರತಿಭಟನೆಯನ್ನು ಪ್ರತಿಭಟನಾಕಾರರು ಕೈಬಿಟ್ಟಿದ್ದಾರೆ.

ಚೆನ್ನೈ: ಕೋವಿಡ್ -19 ಹರಡುವ ಭೀತಿಯಿಂದಾಗಿ ಇಲ್ಲಿನ ವಾಷರ್ ಮೆನ್ ಪೇಟೆ ಯಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸಲಾಗುತ್ತಿದ್ದ ಸಿಎಎ ವಿರೋಧಿ ಪ್ರತಿಭಟನೆಯನ್ನು ಪ್ರತಿಭಟನಾಕಾರರು ಕೈಬಿಟ್ಟಿದ್ದಾರೆ.
ವಿವಿಧೆಡೆಯಿಂದ ಬಂದವರು ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರತಿಭಟನಾಕಾರರರು ಮಂಗಳವಾರ ಮಧ್ಯರಾತ್ರಿ ತಿಳಿಸಿದ್ದಾರೆ.
ಮಾರ್ಚ್ 31ರ ನಂತರ ಪ್ರತಿಭಟನೆ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


