ಕೋವಿಡ್-19: ತೆಲಂಗಾಣದಲ್ಲಿ ಮೂರು, ಆಂಧ್ರದಲ್ಲಿ 1 ಹೊಸ ಪ್ರಕರಣ ಪತ್ತೆ
ತೆಲಂಗಾಣದಲ್ಲಿ ಮೂರು, ಆಂಧ್ರದಲ್ಲಿ 1 ಹೊಸ ಪ್ರಕರಣಗಳು ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ 10 ಹೊಸ ಕೋವಿಡ್ -19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೇ, ಈ ಸೋಂಕಿತರ ಸಂಖ್ಯೆ 184ಕ್ಕೆ ಏರಿಕೆ ಆಗಿದೆ

ನವದೆಹಲಿ: ತೆಲಂಗಾಣದಲ್ಲಿ ಮೂರು, ಆಂಧ್ರದಲ್ಲಿ 1 ಹೊಸ ಪ್ರಕರಣಗಳು ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ 10 ಹೊಸ ಕೋವಿಡ್ -19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೇ, ಈ ಸೋಂಕಿತರ ಸಂಖ್ಯೆ 184ಕ್ಕೆ ಏರಿಕೆ ಆಗಿದೆ
ಉತ್ತರ ಪ್ರದೇಶದಲ್ಲಿ ಮೂರು, ಮಹಾರಾಷ್ಟ್ರದಲ್ಲಿ ಎರಡು, ತಮಿಳುನಾಡು, ಛತ್ತೀಸ್ ಗಢ ಮತ್ತು ಚಂಡೀಘಡದಲ್ಲಿ ತಲಾ ಪ್ರಕರಣಗಳು ವರದಿಯಾಗಿವೆ.
ಇಂಗ್ಲೆಂಡ್ ನಿಂದ ವಾಪಾಸ್ ಆದ 23 ವರ್ಷದ ಚಂಢೀಘಡದ ಮಹಿಳೆಯೊಬ್ಬರಲ್ಲಿ ಕೊರೋನಾ ಪಾಸಿಟಿವ್ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


