ಕಾಬೂಲ್ ಗುರುದ್ವಾರದಲ್ಲಿ ದಾಳಿ: ಕಾಸರಗೋಡು ನಿವಾಸಿಯ ಮೇಲೆ ಶಂಕೆ
ಅಫ್ಘಾನಿಸ್ತಾನದ ಕಾಬೂಲ್‌ನ ಸಿಖ್ ಗುರುದ್ವಾರದಲ್ಲಿ ಇತ್ತೀಚೆಗೆ ನಡೆದ ಸ್ಫೋಟ ಪ್ರಕರಣದಲ್ಲಿ ಕಾಸರಗೋಡು ಮೂಲಕ ವ್ಯಕ್ತಿಯ ಕೈವಾಡವಿರುವುದರ ಬಗ್ಗೆ ಕೇರಳ ರಾಜ್ಯ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಕಾಸರಗೋಡು: ಅಫ್ಘಾನಿಸ್ತಾನದ ಕಾಬೂಲ್‌ನ ಸಿಖ್ ಗುರುದ್ವಾರದಲ್ಲಿ ಇತ್ತೀಚೆಗೆ ನಡೆದ ಸ್ಫೋಟ ಪ್ರಕರಣದಲ್ಲಿ ಕಾಸರಗೋಡು ಮೂಲಕ ವ್ಯಕ್ತಿಯ ಕೈವಾಡವಿರುವುದರ ಬಗ್ಗೆ ಕೇರಳ ರಾಜ್ಯ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಕೇರಳದ ಕಾಸರಗೋಡು ನಿವಾಸಿ ಅಬು ಖಾಲಿದ್ ಅಲ್ ಹಿಂದ್ ಇತ್ತೀಚೆಗೆ ಲಷ್ಕರ್ ಇ.ತಯಿಬಾ ಸಂಘಟನೆ ಸೇರಿದ್ದ ಎಂದು ಮೂಲಗಳು ತಿಳಿಸಿವೆ.
ದಾಳಿಯಲ್ಲಿ ಭಾಗಿಯಾದ ದಾಳಿಕೋರರ ಭಾವಚಿತ್ರವನ್ನು ಆಧರಿಸಿ ಈತನನ್ನು ಶಂಕಿತಸಲಾಗಿದೆ. ಪಾಕಿಸ್ತಾನದ ಲಷ್ಕರ್ ತಯಿಬಾದ ಹಕ್ಕಾನಿ ಗುಂಪಿನೊಂದಿಗೆ ಐಎಸ್ ಸಂಪರ್ಕ ಹೊಂದಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


