ದೇಶ

ಕೋವಿಡ್ -19; ಪರಿಹಾರ ನಿಧಿಗೆ 1 ಕೋಟಿ ದೇಣಿಗೆ ನೀಡಿದ ಸದಾನಂದಗೌಡ

ಕೋವಿಡ್ -19 ವಿರುದ್ಧದ ಹೋರಾಟಕ್ಕಾಗಿ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಸದಾನಂದ ಗೌಡ ಅವರು ತಮ್ಮ ಸಂಸದರ ನಿಧಿಯಿಂದ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ತಮ್ಮ ಒಂದು ತಿಂಗಳ ವೇತನ ಮತ್ತು ಒಂದು ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಕೋವಿಡ್ -19; ಪರಿಹಾರ ನಿಧಿಗೆ 1 ಕೋಟಿ ದೇಣಿಗೆ ನೀಡಿದ ಸದಾನಂದಗೌಡ
ಕೇಂದ್ರ ಸಚಿವ ಸದಾನಂದಗೌಡ
Published On :

ನವದೆಹಲಿ: ಕೋವಿಡ್ -19 ವಿರುದ್ಧದ ಹೋರಾಟಕ್ಕಾಗಿ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಸದಾನಂದ ಗೌಡ ಅವರು ತಮ್ಮ ಸಂಸದರ ನಿಧಿಯಿಂದ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ತಮ್ಮ ಒಂದು ತಿಂಗಳ ವೇತನ ಮತ್ತು ಒಂದು ಕೋಟಿ ರೂ. ದೇಣಿಗೆ  ನೀಡಿದ್ದಾರೆ.

ಕೋವಿಡ್-19 ಸಾಂಕ್ರಾಮಿಕದ ವಿರುದ್ಧ ಹೋರಾಡುವ ಅನಿವಾರ್ಯತೆ ಹಿನ್ನೆಲೆಯಲ್ಲಿ ನಾನು ಒಂದು ತಿಂಗಳ ವೇತನ ಮತ್ತು ಸಂಸದರ ನಿಧಿಯಿಂದ ಒಂದು ಕೋಟಿ ರೂ. ಗಳನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಗೆ ನೀಡುವುದಾಗಿ ಅವರು ತಿಳಿಸಿದ್ದಾರೆ. ಪ್ರಧಾನ ಮಂತ್ರಿಗಳ  ನಾಯಕತ್ವದಲ್ಲಿ ಸರ್ಕಾರ ಸೋಂಕು ತಡೆಯಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.