ಪ್ರಧಾನಿ ಪರಿಹಾರ ನಿಧಿಗೆ 26.25 ಕೋಟಿ ರೂ. ನೀಡಿದ ಎಚ್‌ಎಎಲ್
ಸಾರ್ವಜನಿಕ ವಲಯದ ಎಚ್‌ಎಎಲ್ ತನ್ನ ಸಿಎಸ್‌ಆರ್ ನಿಧಿಯಿಂದ ಪ್ರಧಾನ ಮಂತ್ರಿಯವರ "ಪಿಎಂ ಕೇರ್ಸ್" ನಿಧಿಗೆ 20 ಕೋಟಿ ರೂ. ನೀಡುವ ವಾಗ್ದಾನ ಮಾಡಿದೆ.

ಬೆಂಗಳೂರು: ಸಾರ್ವಜನಿಕ ವಲಯದ ಎಚ್‌ಎಎಲ್ ತನ್ನ ಸಿಎಸ್‌ಆರ್ ನಿಧಿಯಿಂದ ಪ್ರಧಾನ ಮಂತ್ರಿಯವರ "ಪಿಎಂ ಕೇರ್ಸ್" ನಿಧಿಗೆ 20 ಕೋಟಿ ರೂ. ನೀಡುವ ವಾಗ್ದಾನ ಮಾಡಿದೆ.
ಇದಲ್ಲದೆ ಎಚ್‌ಎಎಲ್ ಉದ್ಯೋಗಿಗಳು ತಮ್ಮ ಒಂದು ದಿನದ ವೇತನ 6.25 ಕೋಟಿ ರೂ.ಸೇರಿ ಒಟ್ಟು 26.25 ಕೋಟಿ ರೂ. ನೀಡುವುದಾಗಿ ತಿಳಿಸಿದೆ.
ಕೊರೊನಾವೈರಸ್ ಸೋಂಕಿನ ವಿರುದ್ಧದ ಹೋರಾಟದಲ್ಲಿ ಸರ್ಕಾರದ ನಿರಂತರ ಪ್ರಯತ್ನಗಳನ್ನು ಬೆಂಬಲಿಸುವಲ್ಲಿ ಇದು ಎಚ್‌ಎಎಲ್‌ನ ಒಂದು ಸಣ್ಣ ಹೆಜ್ಜೆಯಾಗಿದೆ ಎಂದು ಎಚ್‌ಎಎಲ್ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಆರ್.ಮಾಧವನ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


