ದೇಶ

ಪಾನ್ ಮಸಾಲಾ, ಸ್ಟೇಷನರಿ ಮಾರಾಟಕ್ಕೆ ಅನುಮತಿ ನೀಡಿದ ಯೋಗಿ ಸರ್ಕಾರ 

ಪಾನ್ ಮಸಾಲ ತಯಾರಿಕೆ ಹಾಗೂ ಮಾರಾಟಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ತೆರವುಗೊಳಿಸಿದೆ.

ಪಾನ್ ಮಸಾಲಾ, ಸ್ಟೇಷನರಿ ಮಾರಾಟಕ್ಕೆ ಅನುಮತಿ ನೀಡಿದ ಯೋಗಿ ಸರ್ಕಾರ 
ಪಾನ್ ಮಸಾಲಾ, ಸ್ಟೇಷನರಿ ಮಾರಾಟಕ್ಕೆ ಅನುಮತಿ ನೀಡಿದ ಯೋಗಿ ಸರ್ಕಾರ
Published On :

ಲಖನೌ: ಪಾನ್ ಮಸಾಲ ತಯಾರಿಕೆ ಹಾಗೂ ಮಾರಾಟಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ  ತೆರವುಗೊಳಿಸಿದೆ. 

ಆಹಾರ ಸುರಕ್ಷತೆ ಹಾಗೂ ಔಷಧ ವಿಭಾಗದ ಆಯುಕ್ತರಾದ ಅನಿತಾ ಸಿಂಗ್ ನಿರ್ಬಂಧ ತೆರವು ಆದೇಶ ಹೊರಡಿಸಿದ್ದು, ಪಾನ್ ಮಸಾಲ, ಸ್ಟೇಷನರಿ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಿದ್ದಾರೆ. ಆದರೆ ಗುಟ್ಕಾ, ತಂಬಾಕು ಮಾರಾಟಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಹಸಿರು, ಕಿತ್ತಳೆ ಝೋನ್ ಗಳಲ್ಲಿ ಸ್ಟೇಷನರಿ, ಪುಸ್ತಕಗಳ ಮಳಿಗೆಗಳನ್ನು ತೆರೆಯುವುದಕ್ಕೆ ಆದಿತ್ಯನಾಥ್ ಸರ್ಕಾರ ಅನುಮತಿ ನೀಡಿದೆ. ಸ್ಟೇಷನರಿ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಿರುವ ಕ್ರಮವನ್ನು ಪೋಷಕರು ಸ್ವಾಗತಿಸಿದ್ದಾರೆ. ಆನ್ ಲೈನ್ ತರಗತಿಗಳಿಗೆ ಹಾಜರಾಗುತ್ತಿದ್ದ ವಿದ್ಯಾರ್ಥಿಗಳಿಗೆ ಪುಸ್ತಕಗಳ ಅಗತ್ಯವಿತ್ತು.  
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.