ಗಲ್ಫ್ ನಿಂದ ಕೇರಳಕ್ಕೆ ಬಂದಿದ್ದ ಇಬ್ಬರು ಭಾರತೀಯರಿಗೆ ಕೊರೋನ ಸೋಂಕು ದೃಢ
ಗಲ್ಫ್ ನಿಂದ ಕೇರಳಕ್ಕೆ ಬಂದಿದ್ದ ಇಬ್ಬರು ಭಾರತೀಯರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ತಿರುವನಂತಪುರಂ: ಗಲ್ಫ್ ನಿಂದ ಕೇರಳಕ್ಕೆ ಬಂದಿದ್ದ ಇಬ್ಬರು ಭಾರತೀಯರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ವಿದೇಶಗಳಲ್ಲಿ ಸಿಲುಕಿದ ಭಾರತೀಯರನ್ನು ವಾಪಸ್ ಕರೆತರುವ ಕೇಂದ್ರ ಸರ್ಕಾರದ ಕಾರ್ಯಾಚರಣೆಯ ಭಾಗವಾಗಿ ಮೇ.07 ರಂದು ಅಬು ಧಾಬಿಯಿಂದ ಕೇರಳಕ್ಕೆ ವಾಪಸ್ಸಾಗಿದ್ದರು.
ಈ ಎರಡು ಪ್ರಕರಣಗಳ ಮೂಲಕ ಕೇರಳದಲ್ಲಿ ಕೊರೋನಾ ಪೀಡಿತರ ಸಂಖ್ಯೆ 505 ಜನರಿದ್ದು 17 ಜನರಿಗೆ ಚಿಕಿತ್ಸೆ ನಡೆಯುತ್ತಿದೆ. ಇಡುಕ್ಕಿಯಲ್ಲಿರುವ ಓರ್ವ ರೋಗಿ ಇಂದು ಗುಣಮುಖರಾಗಿದ್ದಾರೆ ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


