ಕೊರೋನಾ ಎದುರಿಸುವಲ್ಲಿ ತಂತ್ರಜ್ಞಾನದ ಪಾತ್ರ ಮಹತ್ವದ್ದು: ನರೇಂದ್ರ ಮೋದಿ
ಕೊರೋನಾ ರೋಗದ ವಿರುದ್ಧ ಮಾನವೀಯತೆಯ ಸಾಮೂಹಿಕ ಹೋರಾಟದಲ್ಲಿ ತಂತ್ರಜ್ಞಾನದ ಮಹತ್ವವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಒತ್ತಿ ಹೇಳಿದ್ದಾರೆ.

ನವದೆಹಲಿ: ಕೊರೋನಾ ರೋಗದ ವಿರುದ್ಧ ಮಾನವೀಯತೆಯ ಸಾಮೂಹಿಕ ಹೋರಾಟದಲ್ಲಿ ತಂತ್ರಜ್ಞಾನದ ಮಹತ್ವವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಒತ್ತಿ ಹೇಳಿದ್ದಾರೆ.
"ಇಂದು,ಕರೋನದಿಂದ ಜಗತ್ತನ್ನು ಮುಕ್ತಗೊಳಿಸುವ ಪ್ರಯತ್ನಗಳಲ್ಲಿ ತಂತ್ರಜ್ಞಾನವು ಅನೇಕರಿಗೆ ಸಹಾಯ ಮಾಡುತ್ತಿದೆ. ಕೊರೊನಾ ವೈರಸ್ ಅನ್ನು ಸೋಲಿಸುವ ಮಾರ್ಗಗಳ ಬಗ್ಗೆ ಸಂಶೋಧನೆ ಮತ್ತು ನಾವೀನ್ಯತೆಗಳಲ್ಲಿ ಮುಂಚೂಣಿಯಲ್ಲಿರುವ, ತೊಡಗಿರುವ ಎಲ್ಲರಿಗೂ ನಾನು ಅಭಾರಿ ಆರೋಗ್ಯಕರ ಮತ್ತು ಉತ್ತಮವಾದದ್ದನ್ನು ರಚಿಸಲು ನಾವು ತಂತ್ರಜ್ಞಾನ
ಬಳಸಿಕೊಳ್ಳುತ್ತೇವೆ.ಎಂದೂ ಪ್ರಧಾನಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


